RCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು , ಕಾಲ್ತುಳಿತ : 11 ಮಂದಿ ಸಾವು,30ಕ್ಕೂ ಹೆಚ್ಚು ಮಂದಿ ಅಸ್ವಸ್ಥ

RCB ಸಂಭ್ರಮಾಚರಣೆ ವೇಳೆ ನೂಕುನುಗ್ಗಲು , ಕಾಲ್ತುಳಿತ : 11 ಮಂದಿ ಸಾವು,30ಕ್ಕೂ ಹೆಚ್ಚು ಮಂದಿ ಅಸ್ವಸ್ಥ ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣ ಒಳಗೆ ಪ್ರವೇಶಿಸಲು ಉಂಟಾದ ನೂಕುನುಗ್ಗಲಿನಲ್ಲಿ 11 ಮಂದಿ ಮೃತ ಪಟ್ಟಿದ್ದಾರೆ. ದುರಂತದಲ್ಲಿ ಒಬ್ಬ ಮಹಿಳೆ ಹಾಗೂ ಐವರು ಪುರುಷರಿದ್ದಾರೆ ಎಂದು ಮೂಲಗಳು ತಿಳಿಸಿವೆ. ವೈದೇಹಿ ಆಸ್ಪತ್ರೆ ಹಾಗೂ ಬೋರಿಂಗ್ ಆಸ್ಪತ್ರೆಯಲ್ಲಿ ಮೃತ ದೇಹವಿದ್ದು ಕುಟುಂಬ ಸದಸ್ಯರ ಆಕ್ರಂದನ ಮುಗಿಲುಮಟ್ಟಿದೆ. ಏಕಾಏಕಿ ಗೇಟ್ ತೆಗೆದಾಗ ಪ್ರಯತ್ನಿಸಿದಾಗ 30ಕ್ಕೆ ಹೆಚ್ಚು ಮಂದಿ ಕಾಲ್ತುಳಿತಕ್ಕೆ ಒಳಗಾಗಿದ್ದಾರೆ ಇದರಲ್ಲಿ…

Read More

ಎಲ್ಲೆಲ್ಲೂ RCB ಹವಾ – ರಕ್ತದಾನ, ಪ್ರಾರ್ಥನೆ  ; RCB ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ಶಾಸಕ ಬೇಳೂರು

ಎಲ್ಲೆಲ್ಲೂ RCB ಹವಾ – ರಕ್ತದಾನ, ಪ್ರಾರ್ಥನೆ  ; RCB ಅಭಿಮಾನಿಗಳಿಗೆ ಖುಷಿ ಸುದ್ದಿ ಕೊಟ್ಟ ಶಾಸಕ ಬೇಳೂರು ಸುಮಾರು 60 ದಿನಗಳ ಕಾಲ ಕ್ರಿಕೆಟ್‌ ಅಭಿಮಾನಿಗಳಿಗೆ ಹಬ್ಬದೂಟವನ್ನು ಉಣ ಬಡಿಸಿದ್ದ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಇಂದು ತೆರೆ ಬೀಳಲಿದೆ.18ನೇ ಆವೃತ್ತಿಯ ಐಪಿಎಲ್‌ ಫೈನಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಕಾದಾಟ ನಡೆಸಲಿವೆ. ಉಭಯ ತಂಡಗಳು ಸತತ 17 ವರ್ಷ ಕಠಿಣ ತಪ್ಪಸ್ಸನ್ನೇ ಮಾಡಿದ್ದು, ಟ್ರೋಫಿಗೆ ಮುತ್ತಿಡುವ ಕನಸು ಕಾಣುತ್ತಿವೆ. ಇಬ್ಬರಲ್ಲಿ ಒಬ್ಬರ…

Read More

ಭಾರತ – ಪಾಕಿಸ್ಥಾನ ಯುದ್ದ ಹಿನ್ನಲೆ – IPL ಲೀಗ್ ರದ್ದು | ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ

ಭಾರತ – ಪಾಕಿಸ್ಥಾನ ಯುದ್ದ ಹಿನ್ನಲೆ – IPL ಲೀಗ್ ರದ್ದು | ಕ್ರಿಕೆಟ್ ಪ್ರಿಯರಿಗೆ ಶಾಕಿಂಗ್ ಸುದ್ದಿ ಐಪಿಎಲ್‌ ವಿಶ್ವದ ಅತ್ಯಂತ ದೊಡ್ಡ ಲೀಗ್‌ ಆಗಿದೆ. ಈ ಬಾರಿ ಅಂದರೆ 18ನೇ ಸೀಸನ್ ಅದ್ಧೂರಿಯಾಗಿ ನಡೆಯುತ್ತಿತ್ತು. ಈ ನಡುವೆಯೇ ಪೆಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಉಗ್ರರು ಅಮಾಯಕರ ಬಲಿ ಪಡೆದುಕೊಂಡಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಕೂಡ 9 ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ ಪಾಕ್‌ಗೆ ಸೂಕ್ತ ಪ್ರತ್ಯುತ್ತರ ನೀಡಿತ್ತು. ಅಷ್ಟಕ್ಕೂ ಸುಮ್ಮನಾಗದ ಪಾಕಿಸ್ತಾನ ಮತ್ತೆ…

Read More

ದುಬಾರಿ ಮೊತ್ತಕ್ಕೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾದ ರಿಷಬ್ ಪಂತ್

ದುಬಾರಿ ಮೊತ್ತಕ್ಕೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾದ ರಿಷಬ್ ಪಂತ್ ಇಂಡಿಯನ್ ಪ್ರೀಮಿಯರ್ ಲೀಗ್ ( IPL) 2025ರ ಮೆಗಾ ಹರಾಜಿನಲ್ಲಿ ರಿಷಬ್ ಪಂತ್ ದಾಖಲೆ ಬರೆದಿದ್ದಾರೆ. ಬರೋಬ್ಬರಿ 27 ಕೋಟಿ ರೂಪಾಯಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾಗಿದ್ದಾರೆ. ಈ ಮೂಲಕ ಐಪಿಎಲ್‌ನ ದುಬಾರಿ ಆಟಗಾರ ಎನ್ನುವ ದಾಖಲೆ ಮಾಡಿದ್ದಾರೆ. ರಿಷಬ್ ಪಂತ್‌ಗಾಗಿ ಮೊದಲು ಲಕ್ನೋ ಸೂಪರ್ ಜೈಂಟ್ಸ್ ಬಿಡ್ ಮಾಡಿತು. ಬಳಿಕ ಆರ್ ಸಿಬಿ, ಎಸ್‌ಆರ್ ಎಚ್‌ ಫ್ರಾಂಚೈಸಿಗಳು ಬಿಡ್ ಮಾಡಿದವು, ರಾಯಲ್…

Read More

ಕನ್ನಡಿಗ ಕೆ ಎಲ್ ರಾಹುಲ್ ಕೈಬಿಟ್ಟು, ಲಿವಿಂಗ್‌ಸ್ಟೋನ್ ಖರೀದಿಸಿದ ಆರ್‌ಸಿಬಿ!

ಕನ್ನಡಿಗ ಕೆ ಎಲ್ ರಾಹುಲ್ ಕೈಬಿಟ್ಟು, ಲಿವಿಂಗ್‌ಸ್ಟೋನ್ ಖರೀದಿಸಿದ ಆರ್‌ಸಿಬಿ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊನೆಗೂ ಕನ್ನಡಿಗ ಕೆ ಎಲ್ ರಾಹುಲ್ ಅವರನ್ನು ಖರೀದಿಸಲಿದೆ ಎನ್ನುವ ನಿರೀಕ್ಷೆ ಹುಸಿಯಾಗಿದೆ. ಕೆ ಎಲ್ ರಾಹುಲ್ ಅವರನ್ನು ಕೈಬಿಟ್ಟ ಆರ್‌ಸಿಬಿ, ಇಂಗ್ಲೆಂಡ್ ಬ್ಯಾಟಿಂಗ್ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಖರೀದಿಸುವಲ್ಲಿ ಯಶಸ್ವಿಯಾಗಿದೆ. 2 ಕೋಟಿ ರುಪಾಯಿ ಮೂಲ ಬೆಲೆ ಹೊಂದಿದ್ದ ಇಂಗ್ಲೆಂಡ್ ಮೂಲದ ಬ್ಯಾಟಿಂಗ್ ಆಲ್ರೌಂಡರ್ ಲಿಯಾಮ್ ಲಿವಿಂಗ್‌ಸ್ಟೋನ್ ಅವರನ್ನು ಖರೀದಿಸಲು ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಪೈಪೋಟಿ ನಡೆಸಿತಾದರೂ…

Read More