
ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ
ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ಕನ್ನಡ ಭಾಷೆ ಉಳಿಸಿ ಬೆಳಸುವ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳು ಸಿದ್ದರಾಗಬೇಕು, ಕಲೆ ಸಾಹಿತ್ಯದ ತವರೂರು ಶಿವಮೊಗ್ಗ ಜಿಲ್ಲೆಯಾಗಿದ್ದು ಕನ್ನಡ ಉಸಿರಾಗಿಸುವ ಸಂಕಲ್ಪ ನಮ್ಮದಾಗಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಕಸ್ತೂರಿ ಕನ್ನಡ ಸಂಘ ಹಾಗೂ ಪುನಿತ್ ರಾಜ್ ಅಭಿಮಾನಿ ಬಳಗದ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ನಾಡು…