w
Headlines
Home » ಕಾಡಾನೆ ದಾಳಿ
Screenshot 2026 10 25 21 10 04 807 com.picsart.studio edit

ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಆನೆ ಹಾವಳಿ: ರೈತರ ಬೆಳೆಗಳಿಗೆ ಹಾನಿ

ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಆನೆ ಹಾವಳಿ: ರೈತರ ಬೆಳೆಗಳಿಗೆ ಹಾನಿ | Wild elephant attacks in Adderi and Gubbiga villages of Hosanagara taluk damaged agricultural fields and plantations. MLA Beluru Gopalakrishna directed officials to take necessary action. ಹೊಸನಗರ ತಾಲೂಕು ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡ್ಡೇರಿ ಮತ್ತು ಗುಬ್ಬಿಗ ಗ್ರಾಮಗಳಲ್ಲಿ ಕಾಡಾನೆ ದಾಳಿ ನಡೆಸಿದ್ದು, ತೋಟ ಹಾಗೂ ಗದ್ದೆಗಳಿಗೆ ಹಾನಿಯಾಗಿದೆ. ಇದರಿಂದ ಸ್ಥಳೀಯ ರೈತರು ಆತಂಕಕ್ಕೊಳಗಾಗಿದ್ದು,…

Read Full News
GridArt 20240928 183334645.jpg

RIPPONPETE | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ

RIPPONPETE | ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ – ಅರಣ್ಯಾಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ರಿಪ್ಪನ್‌ಪೇಟೆ : ಕಾಡಾನೆಗಳ ದಾಳಿಯಿಂದ ಅನ್ನದಾತರು ಕಂಗೆಟಿದ್ದು,ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಜನತೆ ಬೇಸತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಮನಗದ್ದೆ, ಅಡ್ಡೇರಿಯಲ್ಲಿ ಕಾಡಾನೆಯ ಉಪಟಳ ಹೆಚ್ಚಾಗಿದ್ದು ಲಕ್ಷಾಂತರ ರೂ ಬೆಳೆ ನಾಶವಾಗಿದೆ. ಹೊರಬೈಲು, ಮತ್ತಿಕೊಪ್ಪಪ, ಗಾಮನಗದ್ದೆಯಲ್ಲಿ ಕಳೆದ ಅನೇಕ ದಿನಗಳಿಂದ ಜಮೀನಿಗೆ ನುಗ್ಗಿ ಬೆಳೆ ಹಾನಿ ಮಾಡುತ್ತಿದೆ. ಶುಂಠಿ ಏರಿ ಮೇಲೆ ನಿರಂತರವಾಗಿ ಓಡಾಡುವುದರಿಂದ ಶುಂಠಿ…

Read Full News
GridArt 20240923 160811947.jpg

ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ

ಕಾಡಾನೆ ದಾಳಿಗೆ ಬೆಳೆ ನಾಶ – ರೈತರ ಆಕ್ರೋಶ ಮಲೆನಾಡಿನಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದ್ದು ಭಾನುವಾರ (ಸೆ. 22) ತಡರಾತ್ರಿ ಎರಡು ಕಾಡಾನೆಗಳು ದಾಳಿ ನಡೆಸಿ ರೈತರ ಬೆಳೆಗಳನ್ನು ಸಂಪೂರ್ಣ ನಾಶ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ನಡೆದಿದೆ. ಪುರದಾಳು ಗ್ರಾಮದ ರಾಜೇಶ್ ಹಾಗೂ ಬೀರಪ್ಪ, ನಾಗರಾಜ್ ಎಂಬುವರ ತೋಟ -ಹೊಲಗಳಿಗೆ ಭಾನುವಾರ (ಸೆ.22) ರಾತ್ರಿ ಎರಡು ಕಾಡಾನೆಗಳು ದಾಳಿ ಮಾಡಿ ಅಡಿಕೆ ಹಾಗೂ ತೆಂಗಿನ ಮರಗಳನ್ನು ಬುಡಮೇಲು ಮಾಡಿದ್ದು ಜೊತೆಗೆ ಜೋಳ ಹಾಗೂ…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.