11 ಕೆ ವಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ತಪ್ಪಿದ ಭಾರಿ ಅನಾಹುತ

ಆನಂದಪುರ : ಭಾರಿ ಪ್ರಮಾಣದ ಇಬ್ಬನಿ ಸುರಿಯುತಿದ್ದ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿ 11 ಕೆ ವಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ನಡೆದಿದೆ. ಆಚಾಪುರದ ರಾಷ್ಟ್ರೀಯ ಹೆದ್ದಾರಿ 206ರ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಕಾರು 11 ಕೆವಿ ವಿದ್ಯುತ್ ಸಾಮರ್ಥ್ಯವಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಸಂಪೂರ್ಣ ಜಖಂಗೊಂಡಿದ್ದು, ಕಾರಿನ ಮುಂಭಾಗ ಕೂಡ ಜಖಂಗೊಂಡಿದೆ. ಮಂಗಳವಾರ ಮುಂಜಾನೆ ಭಾರಿ ಪ್ರಮಾಣದ ಇಬ್ಬನಿ ಬೀಳುತ್ತಿದ್ದ…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರಿಗೆ ಗಾಯ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೋಡೂರು ಗ್ರಾಪಂ ವ್ಯಾಪ್ತಿಯ ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಶಾಂತಪುರ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಒಂದು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದ್ದು ಇನ್ನೊಂದು ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ರಿಪ್ಪನ್‌ಪೇಟೆ ಪೊಲೀಸರು…

Read More

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ದಂಪತಿ ಸಾವು

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು : ದಂಪತಿ ಸಾವು ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ. ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕುಪಿರೆ ಗ್ರಾಮದ ಆದರ್ಶ ಯುವರಾಜ ಪಾಂಡವ (27) ಈತನು ಫೋರ್ಡ್ ಕಾರ ಅನ್ನು ತೆಗೆದುಕೊಂಡು, ಮಂಗಸೂಳಿ- ಐನಾಪೂರ ರಸ್ತೆಯಲ್ಲಿ ಪ್ರಯಾಣಿಸುವಾಗ ರಸ್ತೆ ತಿರುವಿನಲ್ಲಿ ಕಾರಿನ ನಿಯಂತ್ರಣ…

Read More

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು ಶಿವಮೊಗ್ಗ : ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ಸಮೀಪದ ಬೊಮ್ಮನ ಕಟ್ಟೆ ಬಳಿ ನಡೆದಿದೆ. ಮೃತರನ್ನು ಅನಿತಾ (30) ಮತ್ತು ರತ್ನಮ್ಮ (55) ವರ್ಷ ಎಂದು ಗುರುತಿಸಲಾಗಿದೆ. ಮೃತರು ಹೊಳಲ್ಕೆರೆಯ ತಾಳ್ಯ ನಿವಾಸಿಗಳು. ತಮ್ಮ ಪತಿಯ ಜೊತೆ ಅನಿತಾ ಹಾಗೂ ಅವರ ಅತ್ತೆ ರತ್ನಮ್ಮ ಊರಿಗೆ ಬರುತ್ತಿದ್ದರು.  ಈ ವೇಳೆ ರಸ್ತೆಗೆ…

Read More