ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚಳ ; ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚಳ ; ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ದಿನೇಶ್ ಗುಂಡೂರಾವ್ ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಉಸಿರಾಟ ಮತ್ತು ಹೃದಯ ಸಂಬಂಧಿ ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒಂದು ತಿಂಗಳಿಗೆ ಸಾಕಾಗುವಷ್ಟು ಪರೀಕ್ಷಾ ಕಿಟ್‌ಗಳನ್ನು ಸಂಗ್ರಹಿಸಲು ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ದಿನೇಶ್​ ಗುಂಡೂರಾವ್​, ಒಂದು…

Read More

ಚೀನಾ, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹಾವಳಿ: ಎಚ್ಚರಿಕೆ ನೀಡಿದ ತಜ್ಞರು

ಚೀನಾ, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹಾವಳಿ: ಎಚ್ಚರಿಕೆ ನೀಡಿದ ತಜ್ಞರು 2020ರಲ್ಲಿ ಇಡೀ ಜಗತ್ತನೇ ತಲ್ಲಣಗೊಳಿಸಿದ ಕೋವಿಡ್ 19 ಕಾಯಿಲೆ ಈಗ ಮತ್ತೆ ಚೀನಾದಲ್ಲಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಕೇವಲ ಚೀನಾ ಮಾತ್ರವಲ್ಲದೇ ದಕ್ಷಿಣ ಏಷ್ಯಾದ ರಾಷ್ಟ್ರವಾದ ಸಿಂಗಾಪುರದಲ್ಲಿಯೂ ಕೋವಿಡ್‌ ಸೋಂಕುಗಳು ಹೆಚ್ಚಾಗಿವೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಸಿಂಗಾಪುರದ ಆರೋಗ್ಯ ಅಧಿಕಾರಿಗಳು ಏಷ್ಯಾದಾದ್ಯಂತ ಕೋವಿಡ್‌ನ ಹೊಸ ಅಲೆ ಪಸರಿಸುವ ಸಂಭವ ಇದೆ ಎಂದು ಎಚ್ಚರಿಸಿದ್ದಾರೆ. ಕೋವಿಡ್‌ ಹೆಚ್ಚಳವೂ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತಿರುವುದರ ಸೂಚನೆಯಾಗಿರಬಹುದು ಹೀಗಾಗಿ ಲಸಿಕೆ…

Read More