ಗುರು-ವಿರಕ್ತರ ಜೊತೆ ಭಕ್ತರ ಸಮಾಗಮ

ಗುರು-ವಿರಕ್ತರ ಜೊತೆ ಭಕ್ತರ ಸಮಾಗಮ ರಿಪ್ಪನ್‌ಪೇಟೆ;-ವೀರಶೈವ ಲಿಂಗಾಯಿತ ಜನಾಂಗದಲ್ಲಿ ಸಾಕಷ್ಟು ಉಪ ಪಂಗಡಗಳಿದ್ದರೂ ಕೂಡಾ ಸಂಘಟಿತರಾಗಿ ಸಮಾಜವನ್ನು ಸರಿದಾರಿಗೆ ತಂದು ನಮ್ಮ ಗುರು ವಿರಕ್ತರಲ್ಲಿನ ಪರಂಪರೆ ಬೇರೆ ಬೇರೆಯಾಗಿದರೂ ಕೂಡಾ ಧರ್ಮ ಭೋಧನೆಯು ಸಮಾಜಕ್ಕೆ ಮಾರ್ಗದರ್ಶನ ಮಾಡುವ ಗುರಿ ಒಂದೇ ಆಗಿರುತ್ತದೆಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಕೋಣಂದೂರು ಶ್ರೀಶಿವಲಿಂಗೇಶ್ವರ ಬೃಹನ್ಮಠದಲ್ಲಿ ಶಿಲಾಮಂಟಪ ಉದ್ಘಾಟನೆ ಕರ್ತೃ ಗದ್ದುಗೆ ಲಿಂಗು ಪ್ರತಿಷ್ಠಾ¥ನೆ ಗುರುನಿವಾಸ ಲೋಕಾರ್ಪಣೆ ಚಂದ್ರಶಾಲೆ ಉದ್ಘಾಟನೆ ಶ್ರೀ ಜಗದ್ಗುರು ಪಂಚಾಚಾರ್ಯ…

Read More

ಮಹಿಳೆಯ ಸಹನೆಯನ್ನು ಸರ್ವರೂ ಗೌರವಿಸಿ: ಶ್ರೀಶೈಲ ಜಗದ್ಗುರು

ಮಹಿಳೆಯ ಸಹನೆಯನ್ನು ಸರ್ವರೂ ಗೌರವಿಸಿ: ಶ್ರೀಶೈಲ ಜಗದ್ಗುರು ರಿಪ್ಪನ್‌ಪೇಟೆ: ದೇವ ನಿರ್ಮಿತವಾದ ಈ ಪ್ರಪಂಚವನ್ನು ಮುಂದುವರೆಸುವಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುವ ಮಹಿಳೆಯರ ಸಹನೆಯನ್ನು ಸರ್ವರೂ ಗೌರವಿಸಬೇಕೆಂದು ಶ್ರೀಶ್ರೀಶ್ರೀ 1008 ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು. ಕೋಣಂದೂರಿನ ಶ್ರೀಶೈಲ ಸೂರ್ಯ ಸಿಂಹಾಸನ ಶಾಖಾ ಶ್ರೀ ಶಿವಲಿಂಗೇಶ್ವರ ಬೃಹನ್ಮಠದಲ್ಲಿ ಗುರುವಾರ ಆಯೋಜಿಸಲಾಗಿದ್ದ ಇಷ್ಠಲಿಂಗ ಮಹಾಪೂಜೆ ಮತ್ತು 1008 ಮುತ್ತೆದೆಯರಿಗೆ ಉಡಿತುಂಬುವ ಕಾರ್ಯಕ್ರಮಕ್ಕೆ ಚಾಲ£ಯೊಂದಿಗೆ ಆಶೀರ್ವಚನ ನೀಡಿ ಒಂದು ಮನೆಯನ್ನು ಸಂಸ್ಕಾರಯುತವಾಗಿ ರೂಪುಗೊಳಿಸಬೇಕಾದರೆ ಹೆಣ್ಣಿನ ಮಹತ್ವ…

Read More