ಬೈಕ್ ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ
ಬೈಕ್ ವೀಲಿಂಗ್ ಮಾಡಿದ್ದ ಯುವಕನಿಗೆ ದಂಡ ಶಿವಮೊಹ್ಹ: ನಗರದಲ್ಲಿ ಬೈಕ್ ವೀಲಿಂಗ್ ಮಾಡಿದ್ದ ವಿದ್ಯಾರ್ಥಿಯೊಬ್ಬನಿಗೆ 6 ಸಾವಿರ ರೂಪಾಯಿ ದಂಡ ವಿಧಿಸಿ ಶಿವಮೊಗ್ಗ ಜಿಲ್ಲಾ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಗುರುವಾರ ಆದೇಶಿಸಿದೆ. ಆರೋಪಿಯು ನಂಬರ್ ಪ್ಲೇಟ್ ಇಲ್ಲದೇ ನಗರದಲ್ಲಿ ಬೈಕ್ ಓಡಿಸುತ್ತಿದ್ದಾಗ ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್ ನೇತೃತ್ವದಲ್ಲಿ ತಡೆದು ವಿಚಾರಣೆ ಮಾಡಲಾಗಿದೆ. ಆ ವೇಳೆ, ಮೊಬೈಲ್ ಪರಿಶೀಲಿಸಿದಾಗ ಬೈಕ್ ವೀಲಿಂಗ್ ಮಾಡಿದ ವಿಡಿಯೊ ಚಿತ್ರೀಕರಿಸಿದ್ದು, ಇನ್ ಸ್ಟಾಗ್ರಾಂನಲ್ಲಿ ಪತ್ತೆಯಾಗಿತ್ತು. ಆತನ ವಿರುದ್ಧ…