
PU RESULTS | ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ
PU RESULTS | ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇಕಡ 95% ಫಲಿತಾಂಶ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಪ್ರತಿಷ್ಠಿತ ಸರಕಾರಿ ಪದವಿಪೂರ್ವ ಕಾಲೇಜು ಅಮೃತ ಸರ್ಕಾರಿ ಪದವಿ ಪೂರ್ವ ಕಾಲೇಜು 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಯಲ್ಲಿ ಫಲಿತಾಂಶ ಶೇಕಡಾ 95% ಫಲಿತಾಂಶ ಪಡೆದುಕೊಂಡಿದೆ. ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಬರೆದ 151 ವಿದ್ಯಾರ್ಥಿಗಳಲ್ಲಿ 143 ವಿದ್ಯಾರ್ಥಿಗಳು ಉತ್ತೀರ್ಣ ರಾಗಿದ್ದಾರೆ.25ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ. ಇದರಲ್ಲಿ ಕಲಾ ವಿಭಾಗ 94.12%,…