ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ಶಿಕಾರಿಪುರ : ದಸರಾ ಹಬ್ಬದ ಪ್ರಯುಕ್ತವಾಗಿ ಚುಂಚಿನಕೊಪ್ಪ ಸ್ನೇಹಿತರ ಬಳಗ ಹಾಗೂ ಗ್ರಾಮಸ್ಥರು ಆಯೋಜಿಸಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯು ಅ.13 ಕ್ಕೆ ಚುಂಚಿನಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯಲಿದೆ. ಚುಂಚಿನಕೊಪ್ಪದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಗ್ರಾಮೀಣ ಫೋಲ್ ನಲ್ಲಿ ಪ್ರಥಮ ಬಹುಮಾನ 20 ಸಾವಿರ ದ್ವಿತೀಯ ಬಹುಮಾನ 15 ಸಾವಿರ ರೂ ಹಾಗೂ ನಗರ ಭಾಗದ ಫೋಲ್ ನಲ್ಲಿ ಪ್ರಥಮ25…

Read More