ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು
ತಳಲೆ ಸಹಕಾರ ಸಂಘದ ಚುನಾವಣೆ – ದಿನೇಶ್ ಗೌಡ ತಂಡಕ್ಕೆ ಭರ್ಜರಿ ಗೆಲುವು ರಿಪ್ಪನ್‌ಪೇಟೆ : ತಳಲೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದಚುನಾವಣೆಯಲ್ಲಿ ತಳಲೆ ಹೆಚ್.ಎಸ್.ದಿನೇಶ ತಂಡ ಭರ್ಜರಿ ಗೆಲುವಿನೊಂದಿಗೆ ಅಡಳಿತದ ಚುಕ್ಕಾಣಿ ಹಿಡಿಯಲು ಯಶಸ್ವಿಯಾಗಿದ್ದಾರೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತಳಲೆ ಗ್ರಾಮದಲ್ಲಿ ಭಾನುವಾರದಂದು ನಡೆದ ಸಹಕಾರ ಸಂಘದ ಚುನಾವಣೆಯಲ್ಲಿ ಸಾಮಾನ್ಯ ಸಾಲಗಾರ ಕ್ಷೇತ್ರದಿಂದ ಹೆಚ್ ಎಸ್ ದಿನೇಶ್ ಗೌಡ್ರು ತಳಲೆ,ಹೆಚ್ ಎಸ್ ಗಂಗಾಧರ್ , ಹಾರಂಬಳ್ಳಿ ,ಬಸಪ್ಪ ಕೆ…