
ತೀರ್ಥಹಳ್ಳಿಯ ನೂತನ ಡಿವೈಎಸ್ ಪಿ ಆಗಿ ಅರವಿಂದ್ ಕಲಗುಜ್ಜಿ
ತೀರ್ಥಹಳ್ಳಿಯ ನೂತನ ಡಿವೈಎಸ್ ಪಿ ಆಗಿ ಅರವಿಂದ್ ಕಲಗುಜ್ಜಿ ಶಿವಮೊಹ್ಗ: ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆಯಿಂದ ಖಾಲಿ ಇದ್ದ ತೀರ್ಥಹಳ್ಳಿ ಡಿವೈಎಸ್ ಪಿ ಸ್ಥಾನಕ್ಕೆ ಕಾರ್ಕಳದಲ್ಲಿ ಡಿವೈಎಸ್’ಪಿ ಯಾಗಿ ಕಾರ್ಯ ನಿರ್ವಹಿಸುತಿದ್ದ ಅರವಿಂದ್ ಕಲಗುಜ್ಜಿ ರವರನ್ನು ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ. ತೀರ್ಥಹಳ್ಳಿಯಲ್ಲಿ ಈ ಹಿಂದೆ ಇದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ತೀರ್ಥಹಳ್ಳಿಯಿಂದ ಬಾಗಲಕೋಟೆಗೆ ವರ್ಗಾವಣೆ ಮಾಡಿ ಸರ್ಕಾರ ಅದೇಶಿಸಿತ್ತು. ಸುಮಾರು ಮೂರು ತಿಂಗಳ ನಂತರ ನೂತನ ಡಿವೈಎಸ್’ಪಿ ಯನ್ನು ನೇಮಕಗೊಳಿಸಿ…