
ರೈಲ್ವೇ ಟ್ರ್ಯಾಕ್ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ
ರೈಲ್ವೇ ಟ್ರ್ಯಾಕ್ನಲ್ಲಿ ನವವಿವಾಹಿತೆ ಶವ ಪತ್ತೆ ಪ್ರಕರಣ – ಪತಿ ಮನೆ ಮುಂದೆ ಮೃತದೇಹವಿಟ್ಟು ಪ್ರತಿಭಟನೆ ಕಳೆದ 7 ತಿಂಗಳ ಹಿಂದೆ ವಿದ್ಯಾಳ ಮದುವೆ ಮಾಡಲಾಗಿತ್ತು. ಪತಿ ಶಿವು ಪೊಲೀಸ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇಬ್ಬರು ಬೆಂಗಳೂರಿನ ಶಂಕರಪುರಂನಲ್ಲಿ ವಾಸವಾಗಿದ್ದರು.ಜೂ.30ರಂದು ವಿದ್ಯಾ ಕಾಣೆಯಾಗಿದ್ದರು. ಈ ಕುರಿತು ಶಂಕರಪುರಂ ಪೊಲೀಸ್ ಠಾಣೆಯಲ್ಲಿ ನಾಪತ್ತೆಯಾಗಿರುವ ಪ್ರಕರಣ ದಾಖಲಾಗಿತ್ತು. ಏಳು ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆಯ ಶವ ರೈಲ್ವೇ ಟ್ರ್ಯಾಕ್ನಲ್ಲಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರೆಂದು ಆರೋಪ ಕೇಳಿಬಂದಿದೆ. ಮೃತಳನ್ನು…