Headlines

ಶಾಸಕರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳಿಂದ ನೆರೆ ಹಾವಳಿಗೆ ತುತ್ತಾಗಿದ್ದ ಬಡ ಕುಟುಂಬದ ಮನೆ ದುರಸ್ತಿ

ಶಾಸಕರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳಿಂದ ನೆರೆ ಹಾವಳಿಗೆ ತುತ್ತಾಗಿದ್ದ ಬಡ ಕುಟುಂಬದ ಮನೆ ದುರಸ್ತಿ ಸಾಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣ ರವರ ಹುಟ್ಟುಹಬ್ಬ ಫೆಬ್ರವರಿ 22 ರಂದು ಆಚರಿಸುತಿದ್ದು ಈ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು  ಮಾನವೀಯ ಕೆಲಸವೊಂದನ್ನು ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಹೌದು ಹೊಸನಗರ ತಾಲೂಕಿನ ನಿಟ್ಟೂರು ಭಾಗದ ಬಡ ಬ್ರಾಹ್ಮಣ ಜನಾಂಗದ ದಂಪತಿಗಳಿಬ್ಬರು ನೆರೆ ಹಾವಳಿಯಿಂದ ತಮ್ಮ ಮನೆ ಶಿಥಿಲಾವಸ್ಥೆಗೆ ತಲುಪಿತ್ತು ಸರ್ಕಾರದ…

Read More

ಜೀಪ್ ಹಾಗೂ ಟೆಂಪೋ ಟ್ರಾವಲರ್ ನಡುವೆ ಅಪಘಾತ:  ಐವರಿಗೆ ಗಾಯ

ಜೀಪ್ ಹಾಗೂ ಟೆಂಪೋ ಟ್ರಾವಲರ್ ನಡುವೆ ಅಪಘಾತ:  ಐವರಿಗೆ ಗಾಯ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪ ಜೀಪ್ ಹಾಗೂ ಟಿಟಿ ಮುಖಾಮುಖಿ ಢಿಕ್ಕಿಯಾಗಿ 5 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ತಾಲೂಕಿನ ನಿಟ್ಟೂರು ಸಮೀಪದ ಮರಕುಟಿಗ ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದೆ.ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ ಗೆ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿಟಿ ಢಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿವೆ. ಜೀಪ್ ನಲ್ಲಿದ್ದ 8 ಜನರಲ್ಲಿ ಮೂವರಿಗೆ ಗಂಭೀರ…

Read More

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ

ಹಲ್ಲೆಗೊಳಗಾಗಿದ್ದ ಗ್ರಾಪಂ ಸದಸ್ಯನ ಮನೆಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಭೇಟಿ , ಸಾಂತ್ವಾನ ಹೊಸನಗರ: ಇತ್ತೀಚೆಗೆ ಹಳೇ ರಾಜಕೀಯ ದ್ವೇಷದ ಹಿನ್ನಲೆ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ತಾಲೂಕಿನ ನಿಟ್ಟೂರು ಗ್ರಾಮ ಪಂಚಾಯತಿ ಸದಸ್ಯ ನಾಗೋಡಿ ವಿಶ್ವನಾಥ್ ಮನೆಗೆ ಮಂಗಳವಾರ  ಮಾಜಿ ಶಿಕ್ಷಣ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ವಕ್ತಾರ ಕಿಮ್ಮನೆ ರತ್ನಾಕರ್ ಭೇಟಿ ನೀಡಿ ವಿಶ್ವನಾಥ್ ಅವರಿಗೆ ಸಾಂತ್ವನ ಹೇಳುವ ಮೂಲಕ ನೈತಿಕ ಸ್ಥೈರ್ಯ ತುಂಬಿದರು. ಅಲ್ಲದೆ, ಈ ಸಂಬಂಧ  ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉನ್ನತ…

Read More

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ – ಆರೋಪಿಯನ್ನು ಬಂಧಿಸಿ ಗೂಂಡಾ ಕಾಯ್ದೆ ಜಾರಿಗೆ ಸಾರ್ವಜನಿಕರ ಮನವಿ

ನಿಟ್ಟೂರು ಗ್ರಾಪಂ ಸದಸ್ಯನ ಮೇಲೆ ಹಲ್ಲೆ – ಆರೋಪಿಯನ್ನು ಬಂಧಿಸಿ ಗೂಂಡಾ ಕಾಯ್ದೆ ಜಾರಿಗೆ ಸಾರ್ವಜನಿಕರ ಮನವಿ ಹಳೇ ದ್ವೇಷ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಹೊಸನಗರ ತಾಲೂಕಿನ ನಿಟ್ಟೂರು ಗ್ರಾಪಂ ಸದಸ್ಯ ನಾಗೋಡಿ ವಿಶ್ವನಾಥ್ ಮೇಲೆ ವ್ಯಕ್ತಿಯೊಬ್ಬ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ನಿಟ್ಟೂರು ಗ್ರಾಮದ ಸಾರ್ವಜನಿಕರು ನಗರ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ನಿಟ್ಟೂರು ಗ್ರಾಪಂ ಕಾಂಗ್ರೆಸ್ ಬೆಂಬಲಿತ ಸದಸ್ಯ ನಾಗೋಡಿ ವಿಶ್ವನಾಥ್ ಎಂಬುವವರ ಮೇಲೆ ಬಿಜೆಪಿ ಕಾರ್ಯಕರ್ತ…

Read More