ವಿದ್ಯಾರ್ಥಿವೇತನ, ಪ್ರೋತ್ಸಾಹಧನ ಹಾಗೂ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
ವಿದ್ಯಾರ್ಥಿವೇತನ, ಪ್ರೋತ್ಸಾಹಧನ ಹಾಗೂ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ | Karnataka Social Welfare Department invites online applications for scholarships, incentives and hostel admission for eligible SC and ST students in Shivamogga for the academic year 2026-27. ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ, ಪ್ರೋತ್ಸಾಹಧನ ಹಾಗೂ ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು…
