
ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಈ ಸೂಚನೆ ಪಾಲನೆ ಕಡ್ಡಾಯ
ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ : ಈ ಸೂಚನೆ ಪಾಲನೆ ಕಡ್ಡಾಯ ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಕೆಲವು ಮುಖ್ಯ ಸೂಚನೆಗಳನ್ನು ಅನುಸರಿಸಬೇಕು. ಎಲ್ಲಾ ಪರೀಕ್ಷಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್, ಸ್ಮಾರ್ಟ್ ವಾಚ್ ಬಳಕೆ ನಿಷೇಧಿಸಲಾಗಿದೆ. ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದು ಮತ್ತು ಬಳಸುವುದನ್ನು…