ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ
ಸರ್ಕಾರಿ ಬಸ್ ಸಮಯ ಬದಲಾವಣೆಗೆ ಆಗ್ರಹ: ವಿದ್ಯಾರ್ಥಿಗಳು, ಉದ್ಯೋಗಿಗಳ ಪ್ರತಿಭಟನೆ Students and employees protest in Thirthahalli demanding revised government bus timings for Saluru and Kondluru villages to suit school, college and work schedules. ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸಾಲೂರು ಹಾಗೂ ಕೊಂಡ್ಲೂರು ಗ್ರಾಮಗಳಿಗೆ ಸಂಚರಿಸುವ ಸರ್ಕಾರಿ ಬಸ್‌ಗಳ ವೇಳಾಪಟ್ಟಿ ಬದಲಾಯಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು ಪ್ರತಿಭಟನೆ ನಡೆಸಿದರು. ಪ್ರಸ್ತುತ ಬಸ್ ಸಂಚಾರದ ಸಮಯವು…