w
Headlines
Home » ಬಿ ವೈ ರಾಘವೇಂದ್ರ
Screenshot 2026 10 08 13 03 02 958 com.openai.chatgpt edit

ಅಕ್ಟೋಬರ್ 14ರಂದು ಹೊಸನಗರದಲ್ಲಿ ‘ಮ್ಯಾರಥಾನ್ ನಡಿಗೆ’; ಸೇವಾ ಸಂಕಲ್ಪ ದಿನಾಚರಣೆಗೆ ಸಿದ್ಧತೆ

ಅಕ್ಟೋಬರ್ 14ರಂದು ಹೊಸನಗರದಲ್ಲಿ ‘ಮ್ಯಾರಥಾನ್ ನಡಿಗೆ’; ಸೇವಾ ಸಂಕಲ್ಪ ದಿನಾಚರಣೆಗೆ ಸಿದ್ಧತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮೊದಲ ಬಾರಿಗೆ ಹೊಸನಗರಕ್ಕೆ – ಅದ್ದೂರಿ ಸ್ವಾಗತಕ್ಕೆ ಸಿದ್ಧತೆ | BJP leader Haratalu Halappa announced preparations for a marathon walk and service activities in Hosanagara on October 14 as part of Seva Sankalpa Day celebrations. ಹೊಸನಗರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತದ 25ನೇ ವರ್ಷವನ್ನು…

Read Full News
Screenshot 2026 09 27 18 59 22 638 com.openai.chatgpt edit

‘ಆಡುವ ಮಾತಲ್ಲ, ಮಾಡಿದ ಅಭಿವೃದ್ಧಿಯೇ ಸಾಧನೆ’ – ಬಿ ಎಸ್ ಯಡಿಯೂರಪ್ಪ

‘ಮಾತಲ್ಲ, ಮಾಡಿದ ಅಭಿವೃದ್ಧಿಯೇ ಸಾಧನೆ’ – ಬಿ ಎಸ್ ಯಡಿಯೂರಪ್ಪ ರಿಪ್ಪನ್‌ಪೇಟೆಯಲ್ಲಿ ಜಗದ್ಗುರುಗಳ ಅಮೃತ ಮಹೋತ್ಸವಕ್ಕೆ ವಿಶೇಷ ಮೆರುಗು Former Chief Minister B.S. Yediyurappa attended the Amrita Mahotsava and felicitation programme at Ripponpete, where he spoke about social service, education, development and community unity. ರಿಪ್ಪನ್‌ಪೇಟೆ: ಧರ್ಮ ಪ್ರಚಾರದ ಮೂಲಕ ಸಮಾಜವನ್ನು ಒಗ್ಗೂಡಿಸುವುದರೊಂದಿಗೆ ಸಾರ್ಥಕ ಸೇವೆ ಸಲ್ಲಿಸುತ್ತಿರುವ ಶ್ರೀಗಳ ಕಾರ್ಯ ಶ್ಲಾಘನೀಯ. ಕೇವಲ ಮಾತನಾಡುವುದಕ್ಕಿಂತ ನಾವು ಕೈಗೊಂಡ…

Read Full News
Screenshot 2026 09 25 16 46 17 661 com.openai.chatgpt edit

ರಿಪ್ಪನ್ ಪೇಟೆ : ತಾವರೆಕೆರೆಯಲ್ಲಿ ಗಣಪತಿಯ ಜಲಸ್ಥಂಭನ – 19 ಗಂಟೆಗಳ ರಾಜಬೀದಿ ಉತ್ಸವಕ್ಕೆ ತೆರೆ

ರಿಪ್ಪನ್ ಪೇಟೆ : ತಾವರೆಕೆರೆಯಲ್ಲಿ ಗಣಪತಿಯ ಜಲಸ್ಥಂಭನ – 19 ಗಂಟೆಗಳ ರಾಜಬೀದಿ ಉತ್ಸವಕ್ಕೆ ತೆರೆ Ripponpete Ganesh Visarjana concluded after a grand 19-hour Rajabeedhi procession, with cultural performances and public participation before immersion at Tavarekere. ರಿಪ್ಪನ್‌ಪೇಟೆ: ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿಯ ಅದ್ದೂರಿ ವಿಸರ್ಜನಾ ಮೆರವಣಿಗೆ ಸತತ 19 ಗಂಟೆಗಳ ಕಾಲ ನಡೆದ ಬಳಿಕ ಶುಕ್ರವಾರ ಹೊಸನಗರ ರಸ್ತೆಯಲ್ಲಿರುವ ತಾವರೆಕೆರೆಯಲ್ಲಿ ಜಲಸ್ಥಂಭನ…

Read Full News
Screenshot 2026 09 19 17 17 50 967 com.openai.chatgpt edit

ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು?

ಮಲೆನಾಡಿನ ರೈತರ ಜಮೀನಿಗೆ ಕೈಹಾಕಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ ಕಸ್ತೂರಿರಂಗನ್ ವರದಿ ಸಂವಾದ: ಮಲೆನಾಡಿನ ರೈತರಿಗೆ ಸಿಎಂ ಡಿ.ಕೆ. ಶಿವಕುಮಾರ್ ನೀಡಿದ ಭರವಸೆಗಳೇನು? CM D.K. Shivakumar directs forest officials not to issue fresh notices to traditional Malnad farmers and discusses Kasturirangan report, land rights, Bagair Hukum, 94C, arecanut prices and tourism development at a farmers’ meeting in Thirthahalli. ತೀರ್ಥಹಳ್ಳಿ: ಮಲೆನಾಡಿನಲ್ಲಿ […]

Read Full News
Screenshot 2026 09 17 21 01 05 721 com.openai.chatgpt edit

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ

ಪ್ರಧಾನಿ ಮೋದಿ ಜನ್ಮದಿನ: ಶಿವಮೊಗ್ಗದಲ್ಲಿ ‘ಸೇವಾ ಸಂಕಲ್ಪ ಅಭಿಯಾನ’ಕ್ಕೆ ಚಾಲನೆ BJP launches a month-long Seva Sankalpa Abhiyan in Shivamogga to mark Prime Minister Narendra Modi’s birthday, beginning with special prayers at Kote Anjaneya Swamy Temple. ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿ ವತಿಯಿಂದ ದೇಶಾದ್ಯಂತ ಒಂದು ತಿಂಗಳ ಕಾಲ ವಿವಿಧ ಸೇವಾ ಕಾರ್ಯಗಳನ್ನು ಒಳಗೊಂಡ ‘ಸೇವಾ ಸಂಕಲ್ಪ ಅಭಿಯಾನ’ ಹಮ್ಮಿಕೊಳ್ಳಲಾಗಿದೆ. ಅಭಿಯಾನದ…

Read Full News
IMG 20260808 WA0021

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ

ಅಂಬ್ಲಿಗೋಳ ಜಲಾಶಯ ಭರ್ತಿ: ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ. ರಾಘವೇಂದ್ರರಿಂದ ಬಾಗಿನ ಅರ್ಪಣೆ Shikaripura MLA B.Y. Vijayendra and MP B.Y. Raghavendra offered Bagina to Ambligola Reservoir after it filled up, bringing joy to farmers in the region. ಶಿಕಾರಿಪುರ, ಆ.8: ತಾಲೂಕಿನ ರೈತರ ಜೀವನಾಡಿಯಾಗಿರುವ ಅಂಬ್ಲಿಗೋಳ ಜಲಾಶಯ ಭರ್ತಿಯಾಗಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ.ವೈ….

Read Full News
GridArt 20251205

ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು

ವಿಶ್ವಕಪ್ ವಿಜೇತ ಕಾವ್ಯಾಳಿಗೆ ಬೇಕಿಲ್ಲ ಹಾರ ತುರಾಯಿ – ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ ಮಹಿಳಾ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಎಂಬ ಹೆಸರಿದೆ—ಆದರೆ ಆ ಹೆಸರಿನ ಹಿಂದೆ ಅಡಗಿರುವ ಬದುಕಿನ ನೋವು, ಹೋರಾಟ, ಕನಸುಗಳ ಕಥೆ ಯಾರಿಗೂ ಕಾಣುವುದಿಲ್ಲ. ದೇಶಕ್ಕೆ ವಿಶ್ವಕಪ್‌ ಗೆಲುವು ತಂದುಕೊಟ್ಟ ಈ ಯುವತಿಯ ಕಣ್ಣುಗಳಲ್ಲಿ ಇಂದಿಗೂ “ಮನೆ ಹಾಗೂ ಜೀವನ ಹೇಗೆ…

Read Full News
GridArt 20250603

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ – 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದರಿಂದ ಶಿಲನ್ಯಾಸ

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ – 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದರಿಂದ ಶಿಲನ್ಯಾಸ ದೇವಸ್ಥಾನದ ಅಭಿವೃದ್ದಿಗೆ ಮಾತೃಶ್ರೀ ಹೆಸರಿನಲ್ಲಿ ವೈಯಕ್ತಿಕ 10 ಲಕ್ಷ ದೇಣಿಗೆ ನೀಡಿದ ಬಿವೈಆರ್ ರಿಪ್ಪನ್ ಪೇಟೆ : ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲು ನಿರ್ಮಾಣಕ್ಕೆ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ದೇಣಿಗೆ ನೀಡುವ ಮೂಲಕ ಶಿಲನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವಿಯ ದರ್ಶನಕ್ಕೆ ಭಕ್ತರು ಮೆಟ್ಟಿಲ ಮೇಲೆ ನಡೆದು ಬರುವಾಗ ಸಂಸದರ ಹೆಸರು ನೆನಪು ಮಾಡಿಕೊಳ್ಳುತ್ತಾ ನಮಗೆ…

Read Full News
Screenshot 20250215 162519 Chrome.jpg

ಶಿವಮೊಗ್ಗದಿಂದ ಮಹಾ ಕುಂಭಮೇಳಕ್ಕೆ ವಿಶೇಷ ರೈಲು , ಆನ್ ಲೈನ್ ಬುಕ್ಕಿಂಗ್ ಪ್ರಾರಂಭ

ಶಿವಮೊಗ್ಗದಿಂದ ಮಹಾ ಕುಂಭಮೇಳಕ್ಕೆ ವಿಶೇಷ ರೈಲು , ಆನ್ ಲೈನ್ ಬುಕ್ಕಿಂಗ್ ಪ್ರಾರಂಭ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳುವವರ ಅನುಕೂಲಕ್ಕಾಗಿ ಶಿವಮೊಗ್ಗದಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ರೈಲಿಗೆ ಈಗಾಗಲೇ ಆನ್‌ಲೈನ್‌ ಟಿಕೆಟ್‌ ಬುಕಿಂಗ್‌ ಆರಂಭವಾಗಿದೆ. ಫೆಬ್ರವರಿ 22ರ ಶನಿವಾರ ಸಂಜೆ 4.40ಕ್ಕೆ ಶಿವಮೊಗ್ಗದಿಂದ (ರೈಲು ಸಂಖ್ಯೆ. 06223) ರಂದು ಹೊರಟು ಫೆಬ್ರವರಿ 24ರ ಬೆಳಿಗ್ಗೆ 11.10ಕ್ಕೆ ಪ್ರಯಾಗರಾಜ್‌ ತಲುಪಲಿದೆ. ಫೆಬ್ರವರಿ…

Read Full News
GridArt 20250122 185419692.jpg

Ripponpete|ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ

Ripponpete | ಕೆಂಚನಾಲ ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಭಕ್ತಸಾಗರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರೆಗೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಾಜ್ಯದ ಹಲವೆಡೆಯಿಂದ, ನೆರೆ ರಾಜ್ಯ ಹಾಗೂ ಜಿಲ್ಲೆಯ ವಿವಿಧಡೆಯಿಂದ ಆಗಮಿಸಿ ದೇವಿಯ ದರ್ಶನ ಪಡೆದರು. ಭಕ್ತಾಧಿಗಳು ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು. ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದೆ. ನೂರಾರು ವರ್ಷಗಳ ಇತಿಹಾಸವಿರುವ ಈ…

Read Full News
GridArt 20250118 211411858.jpg

ಅಡಿಕೆ ಬೆಳೆಗಾರರಿಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಡ್ ನ್ಯೂಸ್

ಅಡಿಕೆ ಬೆಳೆಗಾರರಿಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಡ್ ನ್ಯೂಸ್ ಅಡಿಕೆ ಆಮದು ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಡಿಕೆಗೆ ವೈಜ್ಞಾನಿಕ ಬೆಲೆ ದೊರೆಯುವಂತೆ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಬೆಳೆಗೆ ತಕ್ಕಂತೆ ಬೆಲೆ ನೀಡಬೇಕಿದ್ದು, ಬೆಳೆ ಹಾನಿಯಾದಾಗ ಪರಿಹಾರ ನೀಡಬೇಕು. ರೈತರು ಬೆಳೆದ…

Read Full News
GridArt 20241007 104051525.jpg

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್

ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಯಡಿಯೂರಪ್ಪ ಭೇಟಿ – ಸೇತುವೆ ಉದ್ಘಾಟನೆ ಬಗ್ಗೆ ಮಾಹಿತಿ ಕೊಟ್ಟ ಬಿ ವೈಆರ್ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹಾಗೂ ಕುಟುಂಬಸ್ಥರು ಸಿಗಂದೂರು ಶ್ರೀ ಚೌಡೇಶ್ವರಿಯ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಂಸದ ಬಿ ವೈ ರಾಘವೇಂದ್ರ ಮಾತನಾಡಿದ ಸಿಗಂದೂರು ಸೇತುವೆ ದೇಶದಲ್ಲಿಯೇ ಏಳನೇ ಅತಿದೊಡ್ಡ ಕೇಬಲ್‌ ಆದರಿತ ಸೇತುವೆಯಾಗಿದ್ದು, ಈ ಸೇತುವೆಯಲ್ಲಿ ಒಟ್ಟು 17 ಪಿಲ್ಲರ್‌ ಇದ್ದು ಒಟ್ಟು 2.4 ಕಿಲೋಮೀಟರ್‌ ಉದ್ದದ ಸೇತುವೆ ನಿರ್ಮಾಣ…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.