
ಅರ್ಧ ಸೇದಿದ ಬೀಡಿಯ ತುಂಡು ನುಂಗಿ ಮಗು ಮೃತ್ಯು – ಗಂಡನ ವಿರುದ್ದ ಪತ್ನಿ ದೂರು
ಅರ್ಧ ಸೇದಿದ ಬೀಡಿಯ ತುಂಡು ನುಂಗಿ ಮಗು ಮೃತ್ಯು – ಗಂಡನ ವಿರುದ್ದ ಪತ್ನಿ ದೂರು ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ಎಚ್ಚರಿಸಿದ್ದರೂ ಮತ್ತೆ ಎಸೆದ ಪರಿಣಾಮ ಮಗು ಪ್ರಾಣ ಕಳೆದುಕೊಂಡಿದೆ ಎಂದು ಮಗುವಿನ ತಾಯಿ ಲಕ್ಷ್ಮಿ ದೇವಿ ದೂರು ನೀಡಿದ್ದಾರೆ. ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು(ten month baby) ಚಿಕಿತ್ಸೆ…