ರಿಪ್ಪನ್ಪೇಟೆ | ಅಸಾಧರಣ ಧೈರ್ಯ ಪ್ರದರ್ಶಿಸಿದ್ದ ಬಾಳೂರು ಶಾಲೆಯ ಮಣಿಕಂಠನಿಗೆ ರಾಜ್ಯ ಸರ್ಕಾರದ ಶೌರ್ಯ ಪ್ರಶಸ್ತಿ ಪ್ರಕಟ
ರಿಪ್ಪನ್ಪೇಟೆ | ಅಸಾಧರಣ ಧೈರ್ಯ ಪ್ರದರ್ಶಿಸಿದ್ದ ಬಾಳೂರು ಶಾಲೆಯ ಮಣಿಕಂಠನಿಗೆ ರಾಜ್ಯ ಸರ್ಕಾರದ ಶೌರ್ಯ ಪ್ರಶಸ್ತಿ ಪ್ರಕಟ ರಿಪ್ಪನ್ಪೇಟೆ : ಸಹಪಾಠಿಯ ಶಾಲಾ ಬ್ಯಾಗ್ ನಲ್ಲಿದ್ದ ನಾಗರ ಹಾವನ್ನು ಗಮನಿಸಿ ತಕ್ಷಣವೇ ಸಮಯಪ್ರಜ್ಞೆ ಮತ್ತು ಚಾಣಾಕ್ಷತನದಿಂದ ಬ್ಯಾಗ್ ಜಿಪ್ ಮುಚ್ಚಿ ಬ್ಯಾಗನ್ನು ಶಾಲಾ ಆವರಣಕ್ಕೆ ಕೊಂಡೊಯ್ದು ಅಸಾಧಾರಣ ಧೈರ್ಯ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಹೊಯ್ಸಳ ಶೌರ್ಯ ಪ್ರಶಸ್ತಿಗೆ ಬಾಳೂರು ಶಾಲೆಯ ವಿದ್ಯಾರ್ಥಿ ಆರ್ ಮಣಿಕಂಠ ಭಾಜನರಾಗಿದ್ದಾರೆ. ರಾಜ್ಯ ಸರ್ಕಾರದ ವತಿಯಿಂದ ಮಕ್ಕಳಿಗೆ ಪ್ರತಿವರ್ಷ ಮಕ್ಕಳ ದಿನಾಚರಣೆ…