Headlines

ಮಕ್ಕಳು ಅಸ್ವಸ್ಥ  ಪ್ರಕರಣ – ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಅಂಗನವಾಡಿಯ 13 ಮಕ್ಕಳು ಅಸ್ವಸ್ಥ – ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗ ; ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹಿರೇಸಾನಿ ಗ್ರಾಮದ ಅಂಗನವಾಡಿಯ 10ಕ್ಕೂ ಹೆಚ್ಚು ಮಕ್ಕಳು ವಾಂತಿ ಹಾಗೂ ಹೊಟ್ಟೆ ನೋವಿನಿಂದ ಅಸ್ವಸ್ಥರಾಗಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಲಾ ಮಕ್ಕಳನ್ನು  ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹಿರೇಸಾನಿ ಗ್ರಾಮದ ಅಂಗನವಾಡಿಯ ಮಕ್ಕಳು ವಿಟಮಿನ್ ಡ್ರಾಪ್ ಯಡವಟ್ಟಿನಿಂದ…

Read More