ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನ ನವದೆಹಲಿ: ಉಸಿರಾಟ ತೊಂದರೆಯಿಂದ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ಸಕಲ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ್ದು, ಪಂಚಭೂತಗಳಲ್ಲಿ ಸಿಂಗ್ ಲೀನರಾದರು. ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಿದ್ದು, ಸಿಂಗ್ ಅವರ ಚಿತೆಗೆ ಪುತ್ರಿ ಧಮನ್ ಸಿಂಗ್ ಅಗ್ನಿಸ್ಪರ್ಶ ಮಾಡಿದರು. ಶ್ಲೋಕ ಪಠಣದ ಬಳಿಕ ಅಗ್ನಿಸ್ಪರ್ಶ ಮಾಡಲಾಯಿತು. ಅಂತ್ಯಕ್ರಿಯೆ ವೇಳೆ ಪ್ರಧಾನಿ…