
RIPPONPETE | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ
RIPPONPETE | ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ ರಿಪ್ಪನ್ ಪೇಟೆ : ಪೊಲೀಸ್ ಇಲಾಖೆ ರೂಪಿಸಿರುವ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮದ ಭಾಗವಾಗಿ ಪಟ್ಟಣದ ಪಿಎಸ್ಐ ರಾಜುರೆಡ್ಡಿ ಹಾಗೂ ಸಿಬ್ಬಂದಿಗಳು ಠಾಣಾ ವ್ಯಾಪ್ತಿಯ ಹಾಲುಗುಡ್ಡೆಯ ಆನೆಕೆರೆ ಗ್ರಾಮದ ಬಡಾವಣೆಯ ಮನೆಗಳಿಗೆ ಭೇಟಿ ನೀಡಿ, ನಿವಾಸಿಗಳಿಗೆ ಕಾರ್ಯಕ್ರಮದ ಮಾಹಿತಿ ನೀಡಿದರು. ಪೊಲೀಸ್ ಸಿಬ್ಬಂದಿಗಳು ಆನೆಕೆರೆ ಬಡಾವಣೆಯಲ್ಲಿನ ಮನೆ ಮನೆಗೆ ತೆರಳಿ ಕರಪತ್ರಗಳನ್ನು ಹಂಚಿದರು. ‘ನಿಮ್ಮ ನೆರೆಹೊರೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದ್ದರೆ ಅಥವಾ ಮಕ್ಕಳಿಗೆ ತೊಂದರೆಯಾಗುತ್ತಿದ್ದರೆ, ಆ…