Headlines

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (09-01-2025) ಕೃಷಿ ಪಂಪ್ ಸೆಟ್ ಗೆ 3 ಫೇಸ್ ವಿದ್ಯುತ್ ಇರಲ್ಲ

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (09-01-2025) 3 ಫೇಸ್ ವಿದ್ಯುತ್ ಇರಲ್ಲ ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 09/01/25 ರಂದು ಬೆಳಿಗ್ಗೆ 09-00 ರಿಂದ ಸಂಜೆ 06.00 ಗಂಟೆಯವರೆಗೆ  “3 ಫೇಸ್” ವಿದ್ಯುತ್ ಸರಬರಾಜು ಇರುವುದಿಲ್ಲ. ಶಿವಮೊಗ್ಗದ ಎಂ ಆರ್ ಎಸ್ ನಲ್ಲಿ ತುರ್ತು ದುರಸ್ತಿ ಕಾರ್ಯವಿರುವುದರಿಂದ ರೈತರ ಪಂಪ್ ಸೆಟ್ , ಹಾಗೂ ಯಂತ್ರೋಪಕರಣಗಳ ಬಳಕೆಗೆ ಪೂರಕವಾಗುವ 3 ಫೇಸ್ ವಿದ್ಯುತ್ ಇರುವುದಿಲ್ಲ ಉಳಿದಂತೆ ವಿದ್ಯುತ್ ಸರಬರಾಜಿನಲ್ಲಿ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (12-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (12-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 12/12/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಡಿ. 12 ರಂದು ಬೆಳಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 110/11 ಕೆ.ವಿ. ಎಮ್.ಯು.ಎಸ್.ಎಸ್. ರಿಪ್ಪನ್‌ಪೇಟೆಯಲ್ಲಿ ತುರ್ತು ನಿರ್ವಹಣೆ ಮತ್ತು…

Read More

ಮೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ – ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಜೀವತೆತ್ತನಾ ಮೆಸ್ಕಾಂ ನೌಕರ

ಮೆಸ್ಕಾಂ ಸಿಬ್ಬಂದಿ ಆತ್ಮಹತ್ಯೆ – ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಜೀವತೆತ್ತನಾ ಮೆಸ್ಕಾಂ ನೌಕರ ಅಧಿಕಾರಿಗಳು ನಡೆಸಿದ ಭ್ರಷ್ಟಾಚಾರಕ್ಕೆ ಮೆಸ್ಕಾಂ ನೌಕರನೊಬ್ಬ ಜೀವ ತೆತ್ತ ಘಟನೆ ಆಯನೂರು ಸಮೀಪದ ಕುಂಸಿಯ ಮೆಸ್ಕಾಂ ವಸತಿ ಗೃಹದಲ್ಲಿ ನಿನ್ನೆ(ಗುರುವಾರ) ನಡೆದಿದೆ. ನಂದೀಶ್ (38) ಎಂಬಾತನೇ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಇಲಾಖೆಯ ವಸತಿ ಗೃಹದಲ್ಲೇ ಮೆಸ್ಕಾಂ ಮೇಸ್ತ್ರೀ ನಂದೀಶ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದೀಶ್ ವಸತಿ ಗೃಹದಲ್ಲಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನದಲ್ಲದ ತಪ್ಪಿಗೆ ಜೀವ ಕಳೆದುಕೊಳ್ಳುತ್ತಿದ್ದೇನೆ ಎಂದು ನಂದೀಶ್ ಹೇಳಿದ್ದಾರೆ. ಆತ್ಮಹತ್ಯೆಗೂ…

Read More