ಸೌಂದರ್ಯವೇ ಮುಳುವಾಯ್ತು ಕುಂಭಮೇಳ ಸುಂದರಿಗೆ..!

ಸೌಂದರ್ಯವೇ ಮುಳುವಾಯ್ತು ಕುಂಭಮೇಳ ಸುಂದರಿಗೆ..! ಪ್ರಯಾಗ್ ರಾಜ್‌ನಲ್ಲಿ ಮಹಾ ಕುಂಭಮೇಳ ಉತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಪ್ರತಿ ದಿನ ನೂರಾರು ಭಕ್ತರು ಪ್ರಪಂಚದಾದ್ಯಂತ ಪವಿತ್ರ ಸ್ನಾನ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕುಂಭಮೇಳದಲ್ಲಿ ತನ್ನ ಸೌಂದರ್ಯದ ಮೂಲಕ ವೈರಲ್‌ ಆಗಿದ್ದ ಯುವತಿ ಗೋಳು ಹೇಳತಿರದ್ದಾಗಿದೆ. ಕುಂಭಮೇಳದ ಆಧ್ಯಾತ್ಮಿಕ ಉತ್ಸವಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಸೇರುತ್ತಾರೆ. ಕೋಟ್ಯಂತರ ಭಕ್ತರು ಈಗಾಗಲೇ ಪುಣ್ಯ ಸ್ನಾನ ಮಾಡಿದ್ದಾರೆ. ಸುಮಾರು 13 ಅಖಾಡಗಳಿಗೆ ಸೇರಿದ ಅಘೋರಿಗಳು, ನಾಗಾ ಸಾಧುಗಳು ಮತ್ತು  ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುತ್ತಿದ್ದಾರೆ…..

Read More