
ಹೊಸನಗರ | ಅಬ್ಬಿ ಫಾಲ್ಸ್ ನಲ್ಲಿ ನೀರುಪಾಲಾದ ಬೆಂಗಳೂರಿನ ಯುವಕ – ವೀಡಿಯೋ ವೈರಲ್
ಹೊಸನಗರ | ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾದ ಯುವಕ ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಹುಡುಕಾಟ ನಡೆಸಿದ್ದಾರೆ. ರಮೇಶ್ ಅವರ ಪತ್ತೆಗೆ ಪರಿಶ್ರಮ ನಡೆಯುತ್ತಿದ್ದು, ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. ಹೊಸನಗರ: ತಾಲೂಕಿನ ಮಾಸ್ತಿಕಟ್ಟೆ ಸಮೀಪದ ಯಡೂರು ಅಬ್ಬಿ ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನೋರ್ವ ನೀರು ಪಾಲಾಗಿರುವ ದುರ್ಘಟನೆ ಶನಿವಾರ ನಡೆದಿದೆ. ಬೆಂಗಳೂರಿನ ನಾಗರಭಾವಿಯಿಂದ ಬಂದಿದ್ದ ಖಾಸಗಿ ಕಂಪನಿಯ ಮ್ಯಾನೇಜರ್ ರಮೇಶ್ ಅವರು ಪ್ರವಾಸಕ್ಕಾಗಿ ಗೆಳೆಯರೊಂದಿಗೆ ಅಬ್ಬಿ ಫಾಲ್ಸ್ ಗೆ…