Headlines

ಬೈಕ್ ಅಪಘಾತ – ರಿಪ್ಪನ್‌ಪೇಟೆಯ ಯುವಕ ಸಾವು

ಬೈಕ್ ಅಪಘಾತ – ರಿಪ್ಪನ್‌ಪೇಟೆಯ ಯುವಕ ಸಾವು ರಿಪ್ಪನ್‌ಪೇಟೆ : ಪಟ್ಟಣದ ವಿನಾಯಕ ನಗರದ ಯುವಕನೊಬ್ಬ ಹೊನ್ನಾಳಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ನಡೆದಿದೆ. ವಿನಾಯಕ ನಗರದ ನಿವಾಸಿ ಜೀಶಾನ್ ( 22) ಮೃತಪಟ್ಟ ದುರ್ಧೈವಿಯಾಗಿದ್ದಾನೆ. ಚನ್ನಗಿರಿ ಸಮೀಪದ ಬಸವಾಪಟ್ಟಣದಲ್ಲಿ ನಡೆಯುತ್ತಿದ್ದ ಇಸ್ತಿಮಾ ಧಾರ್ಮಿಕ ಕಾರ್ಯಕ್ರಮಕ್ಕೆ ಬಜಾಜ್ ಪಲ್ಸರ್ ಬೈಕ್ ನಲ್ಲಿ ತೆರಳುತಿದ್ದಾಗ ಅಪಘಾತವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಅಪಘಾತದ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ವಿನಾಯಕ ನಗರ ನಿವಾಸಿ ಅಬ್ದುಲ್ ಮಜೀದ್…

Read More

ಕಾಡಾನೆಗಳ ಸ್ಥಳಾಂತರ | ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಚಾರಕ್ಕೆ ಕೆಲಕಾಲ ಅಡಚಣೆ

ಕಾಡಾನೆಗಳ ಸ್ಥಳಾಂತರ | ರಿಪ್ಪನ್‌ಪೇಟೆ – ಆಯನೂರು ಮಾರ್ಗ ಸಂಚಾರಕ್ಕೆ ಕೆಲಕಾಲ ಅಡಚಣೆ ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಹಲವಾರು ತೋಟಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿ ಮಾಡಿದ್ದ ಆನೆಗಳ ಹಿಂಡನ್ನು ಅರಣ್ಯ ಇಲಾಖೆಯ ಕಾರ್ಯಾಚರಣೆ ನಡೆಸಿ ಓಡಿಸುವ ಸಂಧರ್ಭದಲ್ಲಿ ಸೂಡೂರಿನಲ್ಲಿ ರಸ್ತೆ ಮಧ್ಯೆ ಆನೆಗಳು ಪುಂಡಾಟ ನಡೆಸಿದ ಹಿನ್ನೆಲೆಯಲ್ಲಿ ಕೆಲ ಕಾಲ ಶಿವಮೊಗ್ಗ-ರಿಪ್ಪನ್ ಪೇಟೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದ ಘಟನೆ ನಡೆದಿದೆ. ಮಲೆನಾಡಿನ ವ್ಯಾಪ್ತಿಯಲ್ಲಿ ಕಳೆದ ಹಲವಾರು ದಿನಗಳಿಂದ ಬೀಡು ಬಿಟ್ಟಿರುವ…

Read More

ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ  ಆದರೂ  ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಕೆಂಚನಾಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಚಂದವಳ್ಳಿ ಸರ್ಕಾರಿ ಪ್ರಾಥಮಿಕ…

Read More

RIPPONPETE | ಬೆಳ್ಳೂರಿನಲ್ಲಿ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ | ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

RIPPONPETE | ಬೆಳ್ಳೂರಿನಲ್ಲಿ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಹೊತ್ತೊಯ್ದ ಚಿರತೆ | ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ ಮನೆ ಬಾಗಿಲಲ್ಲಿ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿರುವ ಘಟನೆ  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾ.ಪಂ ವ್ಯಾಪ್ತಿಯ ಗುಬ್ಬಿಗಾ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಗುಬ್ಬಿಗಾ ಗ್ರಾಮದ ಮಂಜಪ್ಪಗೌಡ ಎಂಬುವರ ಮನೆ ಬಳಿ ಚಿರತೆ ಕಾಣಿಸಿಕೊಂಡಿದ್ದು, ಮನೆ ಬಾಗಿಲು ಸಮೀಪವೇ ಮಲಗಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿದೆ. ಮಧ್ಯರಾತ್ರಿ ಎರಡು ಗಂಟೆ ಸುಮಾರಿಗೆ ನಾಯಿಗಳು ಬೊಗಳಿದಾಗ ಮನೆಯವರು ಅಷ್ಟಾಗಿ…

Read More

ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು

ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು ರಿಪ್ಪನ್‌ಪೇಟೆ;-ಸರ್ಕಾರ ಶಿಕ್ಷಣಕ್ಕಾಗಿ ಹೆಚ್ಚು ಒತ್ತು ನೀಡುವ ಮೂಲಕ ಕಡ್ಡಾಯ ಶಿಕ್ಷಣ ನೀಡುವುದು ಮತ್ತು ಸಾಕಷ್ಟು ಉಪಯುಕ್ತವಾದಂತಹ ಯೋಜನೆಗಳ ಮೂಲಕ ನಮ್ಮ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡದಂತೆ ಯೋಜನೆ ರೂಪಿಸಿದೆ ಇದನ್ನು ಬಳಸಿಕೊಂಡು ಪೋಷಕರು ಶಿಕ್ಷಕ ಸಮೂಹ ಮಕ್ಕಳಗೆ ಶಿಕ್ಷಣ ನೀಡುವಂತೆ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪ್ರೌಢಶಾಲಾ ವಿಭಾಗದ 2024-25…

Read More

ಬ್ರೋಕರ್ ಮೂಲಕ ಮದುವೆಯಾದ ಯುವಕ | ಒಂದೇ ತಿಂಗಳಿಗೆ ಹೆಂಡತಿ , ಬ್ರೋಕರ್ ಇಬ್ಬರು ಎಸ್ಕೇಪ್ – ಸಿಂಗಲ್ಸ್ ನೋಡಲೇಬೇಕಾದ ಸುದ್ದಿ.!!

ಬ್ರೋಕರ್ ಮೂಲಕ ಮದುವೆಯಾದ ಯುವಕ | ಒಂದೇ ತಿಂಗಳಿಗೆ ಹೆಂಡತಿ , ಬ್ರೋಕರ್ ಇಬ್ಬರು ಎಸ್ಕೇಪ್ – ಸಿಂಗಲ್ಸ್ ನೋಡಲೇಬೇಕಾದ ಸುದ್ದಿ.!! ಶಿವಮೊಗ್ಗ: 30 ದಾಟಿದ ಯುವಕರಿಗೆ ಈಗ ಹುಡುಗಿಯರು ಸಿಗೋದೇ ಕಠಿಣವಾಗಿದೆ. ಹೀಗಾಗಿ ಜನರು ಮ್ಯಾರೆಜ್ ಬ್ರೋಕರ್ ಮೊರೆ ಹೋಗುತ್ತಿದ್ದಾರೆ. ಹೀಗೆ ಮ್ಯಾರೆಜ್ ಬ್ರೋಕರ್ ಬಳಿ ಹೋಗಿ ಅವರಿಗೆ ಲಕ್ಷ ಲಕ್ಷ ಹಣ ನೀಡಿ ಯಾಮಾರಿದ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ್ನಲ್ಲಿ ನಡೆದಿದೆ.ಶಿವಮೊಗ್ಗದ ಮಂಜುಳಾ ಸೇರಿ 7 ಜನರ ಮೇಲೆ ಪ್ರಕರಣ ದಾಖಲು. ಮುಧೋಳ್ ತಾಲೂಕಿನ…

Read More

SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು

SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು ಸೊರಬ: ಮಹಿಳೆಯೊಬ್ಬರ ಗಮನವನ್ನು ಬೇರೆಡೆ ಸೆಳೆದು ಮಾಂಗಲ್ಯ ಸರವನ್ನು ಕಳ್ಳರು ಕಿತ್ತು ಪರಾರಿಯಾದ ಘಟನೆ ಶನಿವಾರ ರಾತ್ರಿ 10.30ರ ಸುಮಾರಿಗೆ ಪಟ್ಟಣದ ಚಾಮರಾಜ ಪೇಟೆಯಲ್ಲಿ ನಡೆದಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ದಾದಿಯಾಗಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಕಾನುಕೇರಿ ಬಡಾವಣೆ ನಿವಾಸಿ ಲಕ್ಷ್ಮೀ ಬಾಯಿ  ಮಾಂಗಲ್ಯ ಸರ ಕಳೆದುಕೊಂಡವರು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಗೆ ಮರಳುವಾಗ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಅಪರಿಚಿತರು ಮಹಿಳೆಯ ಗಮನವನ್ನು ಬೇರೆಡೆ…

Read More