ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮೆಚ್ಚಿನ ಪುಸ್ತಕ’ ಕಾರ್ಯಕ್ರಮ
ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ನನ್ನ ಮೆಚ್ಚಿನ ಪುಸ್ತಕ’ ಕಾರ್ಯಕ್ರಮ | Students showcased their favourite books at a programme organised by IQAC, the Kannada Department, and the Library at Government First Grade College, Ripponpete. ರಿಪ್ಪನ್ ಪೇಟೆ : ವಿದ್ಯಾರ್ಥಿಗಳಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಹಾಗೂ ಓದಿನ ಮಹತ್ವವನ್ನು ತಿಳಿಸುವ ಉದ್ದೇಶದಿಂದ ರಿಪ್ಪನ್ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಕ್ಟೋಬರ್ 15ರಂದು…
