ಶಾರ್ಟ್ ಸರ್ಕ್ಯೂಟ್ – ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟ
ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟ ಹೊಸನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಹೊತ್ತಿ ಉರಿದಿರುವ ಘಟನೆ ಹೊಸನಗರ ತಾಲೂಕಿನ ಗೊರಗೋಡು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ವಸ್ತುಗಳು ಮತ್ತು ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಿಕಲ್ ಸಾಮಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಮೇಲಿನ ಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರಗೋಡು ಗ್ರಾಮದಲ್ಲಿ ಲಕ್ಷಣ್ ಅವರಿಗೆ ಸೇರಿದ ಮನೆಯನ್ನು ಬಾಡಿಗೆಗೆ ಪಡೆದು ದಂಪತಿಗಳು ವಾಸಿಸುತ್ತಿದ್ದರು. ದಂಪತಿಗಳು ಹೊರಗೆ ಹೋದ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಯಲ್ಲಿ ಬೆಂಕಿ…