
ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ
ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ದೂನ ಗ್ರಾಮದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ರಿಪ್ಪನ್ಪೇಟೆ : ಕನ್ನಡ ನಾಡು ನುಡಿ ಜಲ ಸಂಸ್ಕ್ರತಿಯನ್ನು ನಾಡಿನ ಪ್ರತಿಯೊಬ್ಬರು ಪ್ರೀತಿಸಿ ಬೆಳೆಸಿದಾಗ ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳುತ್ತದೆ. ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಇಂದು ಅರಸಾಳು ಗ್ರಾಪಂ ವ್ಯಾಪ್ತಿಯ ದೂನ ಗ್ರಾಮದ…