
ಸಮರ್ಪಕ ಗೊಬ್ಬರ ಸಿಗದೇ ಬಂಕಾಪುರದ ರೈತರ ಪರದಾಟ
ಸಮರ್ಪಕ ಗೊಬ್ಬರ ಸಿಗದೇ ಬಂಕಾಪುರದ ರೈತರ ಪರದಾಟ – ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿದೆ. ಜೊತೆಗೆ ಮುಂಗಾರು ಮಳೆ ಸಹ ಆರಂಭವಾಗಿದೆ. ಕೃಷಿ ಚಟುವಟಿಕೆಗಳು ಗರಿಗೆದರಿವೆ. ರೈತರು ತಮ್ಮ ಜಮೀನುಗಳನ್ನು ಹದಮಾಡಿಟ್ಟುಕೊಂಡು, ರೈತ ಸಂಪರ್ಕ ಕೇಂದ್ರಗಳು ಸೇರಿದಂತೆ ಖಾಸಗಿ ಅಂಗಡಿಗಳಿಗೆ ಬಿತ್ತನೆ ಬೀಜ ಮತ್ತು ಗೊಬ್ಬರಕ್ಕಾಗಿ ರೈತರು ಮುಗಿಬೀಳುತ್ತಿದ್ದಾರೆ. ಆದರೆ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಯೂರಿಯಾ ಗೂಬ್ಬರ ರೈತರಿಗೆ ಸಮರ್ಪಕವಾಗಿ ಗೊಬ್ಬರ ದೊರೆಯದೇ ರೈತರಿಗೆ ಸಂಕಷ್ಟ ಉಂಟಾಗಿದೆ. ಬಂಕಾಪುರದಲ್ಲಿ ರೈತ ಸಂಪರ್ಕ ಸೊಸೈಟಿ…