Headlines

HOSANAGARA |ವೈದ್ಯೆಗೆ ಲೈಂಗಿಕ ಕಿರುಕುಳ – ಪ್ರಕರಣ ದಾಖಲು

ವೈದ್ಯೆಗೆ ಲೈಂಗಿಕ ಕಿರುಕುಳ – ಪ್ರಕರಣ ದಾಖಲು ಹೊಸನಗರ :  ಪತ್ನಿಯ ರಕ್ತ ಪರೀಕ್ಷಾ ವರದಿಯನ್ನು ತೋರಿಸಲು ವೈದ್ಯೆಯೊಬ್ಬರ ಬಳಿ ಹೋದ ಸಂದರ್ಭದಲ್ಲಿ ಆಕೆ ಏಕಾಂಗಿಯಾಗಿರುವುದನ್ನು ಗಮನಿಸಿ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ ವ್ಯಕ್ತಿಯ ವಿರುದ್ಧ ತಾಲ್ಲೂಕಿನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರವಿಗೌಡ ದೋದೋರು (ಕಾನ್‌ಬೈಲು) ಆರೋಪಿತ ವ್ಯಕ್ತಿಯಾಗಿದ್ದು, ಡಿಸೆಂಬರ್‌ 29ರಂದು ಈತ ತನ್ನ ಪತ್ನಿಯ ರಕ್ತ ಪರೀಕ್ಷಾ ವರದಿಯನ್ನು ತೋರಿಸಲು ವೈದ್ಯೆಯೊಬ್ಬರ ಬಳಿ ಹೋಗಿದ್ದಾನೆ. ವರದಿಯನ್ನು ತೋರಿಸುವ ಸಂದರ್ಭದಲ್ಲಿ ವೈದ್ಯೆ ಒಬ್ಬರೇ ಇರುವುದನ್ನು…

Read More

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತಿದ್ದ ಶಾಲೆಯ ಮಾಲೀಕ ಅರೆಸ್ಟ್

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತಿದ್ದ ಶಾಲೆಯ ಮಾಲೀಕ ಅರೆಸ್ಟ್ ಬೆಂಗಳೂರಿನ ನೆಲಮಂಗಲದ ಕಿತ್ತನಹಳ್ಳಿಯ ವಿಭಾ ಇಂಟರ್​ನ್ಯಾಷನಲ್​ ​ ಶಾಲಾ ಮಾಲೀಕ ಈರತ್ತಯ್ಯನ ಕಾಮಚೇಷ್ಠೆ ಬಟಾಬಯಲಾಗಿದೆ. ವಿದ್ಯಾರ್ಥಿನಿಯರನ್ನು ತನ್ನ ಕ್ಯಾಬಿನ್​ಗೆ ಕರೆಯಿಸಿಕೊಂಡು ಅವರ ಅಂಗಾಂಗಗಳನ್ನು ಮುಟ್ಟಿ, ವರ್ಣಿಸಿ ವಿಕೃತಿ ಮೆರೆಯುತ್ತಿದ್ದ ಎಂದು ಆರೋಪಿಸಲಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಹೆಣ್ಣು ಮಕ್ಕಳ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ನಡೆಸುತ್ತಲೇ ಇದ್ದ ಎಂದು ನೊಂದ ವಿದ್ಯಾರ್ಥಿ ದೂರು ದಾಖಲಿಸಿದ್ದು, ದೂರಿನಲ್ಲಿ ಈತನ ಕಾಮಚೇಷ್ಠೆಯ ಬಗ್ಗೆ ಎಳೆ ಎಳೆಯಾಗಿ ವಿವರಿಸಿದ್ದಾರೆ. ಸದ್ಯ…

Read More