
ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ
ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಪಂಚಾಯತ್ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಶಿವಮೊಗ್ಗ, ಜುಲೈ 17, 2025: ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯಲ್ಲಿ ಇ-ಸ್ವತ್ತು ಸಂಬಂಧ ಕೆಲಸ ಮಾಡಿಕೊಡುವಂತೆ ಕೇಳಿ ₹3,000 ಲಂಚದ ಬೇಡಿಕೆ ಇಟ್ಟಿದ್ದ ಕಾರ್ಯದರ್ಶಿ ಕುಮಾರ್ ನಾಯ್ಕ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಾಮಪುರ ಗ್ರಾಮದ ನಿವಾಸಿ ವಿನೋದ್ ಬಿ. ಅವರು ಲಂಚದ ಬೇಡಿಕೆ ಬಗ್ಗೆ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವರು ತಮ್ಮ ತಾಯಿ ಹೆಸರಿನಲ್ಲಿರುವ 30×50 ಅಡಿ ಅಳತೆಯ…