
RIPPONPETE | ಏ.13 ರಂದು ರಾಮಮಂದಿರದಲ್ಲಿ ವಿಶ್ವ ಮಹಿಳಾ ದಿನಾಚರಣೆ
RIPPONPETE | ಏ.13 ರಂದು ರಾಮಮಂದಿರದಲ್ಲಿ ವಿಶ್ವ ಮಹಿಳಾ ದಿನಾಚರಣೆ ರಿಪ್ಪನ್ ಪೇಟೆ : ಬ್ರಹ್ಮಶ್ರೀನಾರಾಯಣಗುರು ಧರ್ಮಪಾಲನಾ ಸಂಘ ರಾಜ್ಯ ಹಾಗೂ ಶಿವಮೊಗ್ಗ ಜಿಲ್ಲೆ ಮಹಿಳಾ ಘಟಕದವರು ಅಂತರಾಷ್ಟ್ರೀಯ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಏಪ್ರಿಲ್ 13 ರಂದು ಭಾನುವಾರ ಬೆಳಗ್ಗೆ 11 ಗಂಟೆಗೆ ರಿಪ್ಪನ್ಪೇಟೆಯ ರಾಮಮಂದಿರದಲ್ಲಿ ವಿಶ್ವಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಬಿ.ಎಸ್.ಎನ್.ಡಿ.ಪಿ ಘಟಕದ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಲೇಖನ ಚಂದ್ರನಾಯ್ಕ್ ತಿಳಿಸಿದರು. ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು…