
ಮೃತ ತಂದೆ ಮಾಡಿದ್ದ ಸಾಲಕ್ಕೆ ಮಗನ ಅಪಹರಣ – ದೂರು ದಾಖಲು
ಮೃತ ತಂದೆ ಮಾಡಿದ್ದ ಸಾಲಕ್ಕೆ ಮಗನ ಅಪಹರಣ – ದೂರು ದಾಖಲು ಶಿವಮೊಗ್ಗ: ತಂದೆ ಮಾಡಿದ್ದ ಸಾಲಕ್ಕೆ ಮಗನನ್ನು ಅಪಹರಣ ಮಾಡಿ, ಆತನಿಗೆ ಹಲ್ಲೆ ನಡೆಸಿದ್ದಲ್ಲದೆ ಆತನ ಕಾರು ಮಾರಾಟಕ್ಕೆ ದಾಖಲೆಪತ್ರಕ್ಕೆ ಸಹಿ ಹಾಕಿಸಿಕೊಂಡ ಘಟನೆ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯ ವಿವರ: ಚಿಕ್ಕಲ್ ನಿವಾಸಿ ನಾಗೇಶ್ ಅಪರಹಣಕ್ಕೊಳಗಾಗಿ ದೂರು ನೀಡಿದವರು. ಅವರ ತಂದೆ ಸಿದ್ದೇಗೌಡ ಅಡಿಕೆ ವ್ಯಾಪಾರ ಮಾಡುತ್ತಿದ್ದು, ಕೊರೊನ ಹಿನ್ನೆಲೆಯಲ್ಲಿ ಮೃತಪಟ್ಟಿದ್ದರು. ಈ ಮಧ್ಯೆ ತಂದೆಯಿಂದ ಅಡಿಕೆ ಖರೀದಿ ಮಾಡಿದವರು…