
ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು
ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಅತ್ತೆ ,ಸೊಸೆ ಇಬ್ಬರು ಸ್ಥಳದಲ್ಲಿಯೇ ಸಾವು ಶಿವಮೊಗ್ಗ : ಕಾರೊಂದು ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಹೊಳಲ್ಕೆರೆ ಸಮೀಪದ ಬೊಮ್ಮನ ಕಟ್ಟೆ ಬಳಿ ನಡೆದಿದೆ. ಮೃತರನ್ನು ಅನಿತಾ (30) ಮತ್ತು ರತ್ನಮ್ಮ (55) ವರ್ಷ ಎಂದು ಗುರುತಿಸಲಾಗಿದೆ. ಮೃತರು ಹೊಳಲ್ಕೆರೆಯ ತಾಳ್ಯ ನಿವಾಸಿಗಳು. ತಮ್ಮ ಪತಿಯ ಜೊತೆ ಅನಿತಾ ಹಾಗೂ ಅವರ ಅತ್ತೆ ರತ್ನಮ್ಮ ಊರಿಗೆ ಬರುತ್ತಿದ್ದರು. ಈ ವೇಳೆ ರಸ್ತೆಗೆ…