ಬಸ್ ಹತ್ತುವಾಗ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ಎಟಿಎಂ ಕಾರ್ಡ್ ಕಳ್ಳತನ
ಬಸ್ ಹತ್ತುವಾಗ ಮಹಿಳೆಯ ಬ್ಯಾಗ್ ನಲ್ಲಿದ್ದ ಚಿನ್ನಾಭರಣ, ಎಟಿಎಂ ಕಾರ್ಡ್ ಕಳ್ಳತನ ಶಿವಮೊಗ್ಗ : ಬಸ್ ಹತ್ತುವಾಗ ಮಹಿಳೆಯರ ವ್ಯಾನಿಟಿ ಬ್ಯಾಗ್ನಿಂದ ಚಿನ್ನಾಭರಣ, ನಗದು ಕಳ್ಳತನ ಮುಂದುವರೆದಿದೆ. ನಗರದ KSRTC ಬಸ್ ನಿಲ್ದಾಣದಲ್ಲಿ ಶಿಕಾರಿಪುರ ಬಸ್ ಹತ್ತುವಾಗ ವ್ಯಾನಿಟಿ ಬ್ಯಾಗ್ನಿಂದ ಕಳ್ಳತನವಾಗಿದೆ. ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಸಂಬಂಧಿಯ ಆರೋಗ್ಯ ವಿಚಾರಿಸಿದ್ದ ಗೀತಾ ಎಂಬುವವರು ನ್ಯಾಮತಿಗೆ ಹಿಂತಿರುಗುತ್ತಿದ್ದರು. ಶಿವಮೊಗ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶಿಕಾರಿಪುರ ಬಸ್ ಹತ್ತಿದ್ದರು. ಟಿಕೆಟ್ ಮಾಡಿಸಲು ವ್ಯಾನಿಟಿ ಬ್ಯಾಗ್ ಗಮನಿಸಿದಾಗ ಜಿಪ್ ತೆರೆದಿರುವುದು ಗೊತ್ತಾಗಿದೆ….