
ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ – ಗೋಪಾಲಕೃಷ್ಣ ಬೇಳೂರು
ಪದವಿ ವಿದ್ಯಾರ್ಥಿಗಳಿಗೆ ಬಹುರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ – ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ;- ಇಂದಿನ ಆಧುನಿಕ ತಂತ್ರಜ್ಞಾನ ಯುಗದಲ್ಲಿ ಪದವಿ ಶಿಕ್ಷಣವನ್ನು ಪಡೆದ ವಿದ್ಯಾರ್ಥಿಗಳಿಗೆ ಬಹು ರಾಷ್ಟ್ರೀಯ ಕಂಪನಿಗಳಲ್ಲಿ ಉತ್ತಮ ಅವಕಾಶವಿದೆ , ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಹೆಚ್ಚು ವಿದ್ಯಾರ್ಹತೆ ಹೊಂದಿ ವಿದೇಶದಲ್ಲಿಉದ್ಯೋಗ ಪಡೆಯುವವರಿಗೆ ವಿದೇಶದಲ್ಲಿ ಕಾರ್ಪೆಟ್ ಹಾಕಿ ಅಹ್ವಾನಿಸುತ್ತಿದ್ದಾರೆ ಎಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣಬೇಳೂರು ಹೇಳಿದರು. ಶನಿವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ನ ೨೦೨೪ -೨೫…