ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ
ಹಣಗೆರೆಕಟ್ಟೆ ಲಾಡ್ಜ್ ನಲ್ಲಿ ಯುವತಿಯ ಕೊಲೆಗೈದಿದ್ದ ಆರೋಪಿಯ ಬಂಧನ ಶಿವಮೊಗ್ಗ : ಇಲ್ಲಿನ ಹಣಗೆರೆಕಟ್ಟೆಯ ಲಾಡ್ಜ್‌ವೊಂದರಲ್ಲಿ ಎಂಟು ತಿಂಗಳ ಹಿಂದೆ ನಡೆದಿದ್ದ ಯುವತಿಯ ಕೊಲೆ ಪ್ರಕರಣದ ಆರೋಪಿಯನ್ನ ಮಾಳೂರು ಪೊಲೀಸ್ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ಆರೋಪಿಯನ್ನು ಪತ್ತೆ ಮಾಡಿರುವ ಪೊಲೀಸರು ಮಾಳೂರು ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಇದೀಗ ಮುಂದಿನ ಕಾನೂನು ಪ್ರಕ್ರಿಯೆಗಳನ್ನ ನಡೆಸುತ್ತಿದ್ದಾರೆ. 2024 ರ ಏಪ್ರಿಲ್ 4 ರಂದು ಹಣಗೆರೆ ಕಟ್ಟೆಯ ಲಾಡ್ಜ್ ವೊಂದರಲ್ಲಿ ಯುವತಿಯನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು….