
ಶಿಗ್ಗಾಂವಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ!
ಶಿಗ್ಗಾಂವಿ ಪಟ್ಟಣದಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ! ಹಾವೇರಿ : ಹಾಡ ಹಗಲೇ ಪ್ರಥಮ ದರ್ಜೆಯ ಗುತ್ತಿದಾರನನ್ನು ಮಾರಕಾಸ್ತ್ರಗಳಿಂದ ಮನಸೋಯಿಚ್ಚೆ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿದೆ.ಲಾಂಗು ಮಚ್ಚುಗಳಿಂದ ತೀವ್ರ ಹಲ್ಲೆಗೊಳಗಾದ ಗುತ್ತಿಗೆದಾರ ನಡು ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಕಳೆದುಕೊಂಡಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ಹೊರವಲಯದ ಗಂಗೆಭಾವಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಹಾವೇರಿಯ ಶಿವಾನಂದ ಕುನ್ನೂರು (40) ಹೀಗೆ ಬರ್ಬರವಾಗಿ ಕೊಲೆಯಾಗಿರುವ ಪ್ರಥಮ ದರ್ಜೆ ಗುತ್ತಿಗೆದಾರ.ಆಸ್ತಿ ವಿಚಾರಕ್ಕೆ ಈ…