w
Headlines
Home » ಹೊಸನಗರ » Page 2
Screenshot 2026 08 22 10 11 40 639 com.openai.chatgpt edit

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ

ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ | ಶಿಕ್ಷಣ ಸಚಿವರಿಂದ ಅಭಿನಂದನೆ Rural teacher Ratnakumari from Samatagaru Government Higher Primary School in Hosanagara, Shivamogga, has been selected for the prestigious National Teachers Award. ಹೊಸನಗರ: ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಲ್ಲಿಸಿದ ಗಮನಾರ್ಹ ಸೇವೆಯನ್ನು ಗುರುತಿಸಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…

Read Full News
Screenshot 2026 08 19 12 17 54 907 com.openai.chatgpt edit

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !?

ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ , ಬಿಗಿ ಪೊಲೀಸ್ ಬಂದೋಬಸ್ತ್ , ಹೇಗಿದೆ ಪರಿಸ್ಥಿತಿ !? Shikaripura bandh called by VHP and Bajrang Dal over alleged attack on Bajrang Dal activists. Shops remain closed while vehicle and bus movement continues normally. ಶಿಕಾರಿಪುರ: ಬಜರಂಗದಳ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಸಂಘಟನೆಗಳು ಇಂದು ಶಿಕಾರಿಪುರ ಬಂದ್‌ಗೆ…

Read Full News
Screenshot 2026 08 16 19 08 55 890 com.openai.chatgpt edit

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ!

ಬೆಳ್ಳೂರು GHPSನಲ್ಲಿ ಸ್ವಾತಂತ್ರ್ಯ ಸಂಭ್ರಮ: ಶಾಲೆಗೆ ಕೊಡುಗೆಗಳ ಮಹಾಪೂರ! Satish Ripponpete donated a TV to GHPS Bellur during the 80th Independence Day celebration and urged the public to support government school development. ಬೆಳ್ಳೂರು: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (GHPS) ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಆಚರಿಸಲಾಯಿತು. ಈ ಬಾರಿ ಧ್ವಜಾರೋಹಣದ ಜೊತೆಗೆ ಶಾಲೆಯ ಅಭಿವೃದ್ಧಿಗೆ ವಿವಿಧ ದಾನಿಗಳು ನೀಡಿದ…

Read Full News
Screenshot 2026 08 15 13 09 09 893 com.openai.chatgpt edit

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಹೊಸನಗರ ತಾಲೂಕಿನಾದ್ಯಂತ ಮಸೀದಿಗಳಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ Independence Day celebrations were held with patriotic fervour at mosques across Hosanagara taluk, with flag hoisting, national anthem and messages of unity ಹೊಸನಗರ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹೊಸನಗರ ತಾಲೂಕಿನಾದ್ಯಂತ ವಿವಿಧ ಮಸೀದಿಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮಸೀದಿ ಆವರಣಗಳಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಷ್ಟ್ರಗೀತೆ ಹಾಡುವ ಮೂಲಕ ದೇಶಭಕ್ತಿಯನ್ನು ಸಾರಲಾಯಿತು. ಈ ಸಂದರ್ಭದಲ್ಲಿ ಮಸೀದಿ ಆಡಳಿತ ಮಂಡಳಿ ಸದಸ್ಯರು,…

Read Full News
Screenshot 2026 08 15 12 38 13 022 com.picsart.studio edit

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ

ರಿಪ್ಪನ್ ಪೇಟೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ; ಮಳೆಯ ನಡುವೆಯೂ ಶಾಲಾ ಮಕ್ಕಳ ಪಥಸಂಚಲನ Ripponpete celebrated the 80th Independence Day with flag hoisting ceremonies across government offices, schools, colleges, religious institutions and organizations. Students also participated in a successful parade despite heavy rain. ರಿಪ್ಪನ್ ಪೇಟೆ: ಪಟ್ಟಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ವಿವಿಧ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು ಹಾಗೂ ಸಂಘ-ಸಂಸ್ಥೆಗಳ ವತಿಯಿಂದ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು….

Read Full News
Screenshot 2026 08 11 18 27 35 485 com.openai.chatgpt edit

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ

ಕೆಂಚನಾಲ ಮಾರಿಕಾಂಬಾ ಜಾತ್ರಾ ಮಹೋತ್ಸವ: ಭಕ್ತಿಭಾವದ ಸಾಗರದಲ್ಲಿ ಮಿಂದೆದ್ದ ಭಕ್ತ ಸಮೂಹ Kenchanaala Marikamba Jatre was celebrated with great devotion and enthusiasm as thousands of devotees gathered to seek the blessings of Sri Marikamba Devi. ​ಕೆಂಚನಾಲ: ಐತಿಹಾಸಿಕ ಹಿನ್ನೆಲೆಯುಳ್ಳ ಪ್ರಸಿದ್ಧ ಕೆಂಚನಾಲ ಶ್ರೀ ಮಾರಿಕಾಂಬಾ ದೇವಿಯ ವಾರ್ಷಿಕ ಜಾತ್ರಾ ಮಹೋತ್ಸವವು ಅತ್ಯಂತ ವಿಜೃಂಭಣೆ ಹಾಗೂ ಸಡಗರ-ಸಂಭ್ರಮದಿಂದ ಜರುಗಿತು. ಮುಂಜಾನೆಯಿಂದಲೇ ದೇವಾಲಯದ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆರೆದ ಭಕ್ತಾದಿಗಳು…

Read Full News
Screenshot 2026 08 08 20 36 28 955 com.picsart.studio edit

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಆಗಸ್ಟ್ 11ರಂದು ಕೆಂಚನಾಲ ಮಾರಿಕಾಂಬಾ ದೇವಿಯ ಜಾತ್ರೆ: ಭಕ್ತರಿಗೆ ಇಲ್ಲಿದೆ ಮಹತ್ವದ ಮಾಹಿತಿ Ripponpete Kenchanala Sri Marikamba Devi rainy season fair will be held on August 11. Special decoration, puja and Maha Mangalarati from 6 AM. ರಿಪ್ಪನ್‌ಪೇಟೆ, ಆ.8: ರಿಪ್ಪನ್‌ಪೇಟೆ ಸಮೀಪದ ಇತಿಹಾಸ ಪ್ರಸಿದ್ಧ ಕೆಂಚನಾಲ ಶ್ರೀ ಮಾರಿಕಾಂಬಾ ದೇವಿಯ ಮಳೆಗಾಲದ ಜಾತ್ರಾ ಮಹೋತ್ಸವವು ಆಗಸ್ಟ್ 11ರಂದು ಮಂಗಳವಾರ ನಡೆಯಲಿದೆ ಎಂದು ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ…

Read Full News
Screenshot 2026 08 08 16 43 03 526 com.openai.chatgpt edit

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ.

ರಿಪ್ಪನ್‌ಪೇಟೆ–ಆಯನೂರು ರಸ್ತೆ ಬಂದ್; 9 MS ಬಳಿ ಬೃಹತ್ ಮರ ಉರುಳಿ ಟ್ರಾಫಿಕ್ ಜಾಮ್ , ಪರ್ಯಾಯ ಮಾರ್ಗ ಮಾಹಿತಿ ಇಲ್ಲಿದೆ. Traffic disrupted on the Ripponpete-Ayanur road after a huge tree fell near Arasalu 9 MS. Police are clearing the road; alternative routes are available. ರಿಪ್ಪನ್‌ಪೇಟೆ, ಆ.8: ರಿಪ್ಪನ್‌ಪೇಟೆ–ಆಯನೂರು ಸಂಪರ್ಕಿಸುವ ಪ್ರಮುಖ ರಸ್ತೆಯಲ್ಲಿ ಬೃಹತ್ ಮರವೊಂದು ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡು,…

Read Full News
GridArt 20260606

RIPPONPETE | ಮಲೆನಾಡಿನ ಮಡಿಲಲ್ಲಿ ಮತ್ತೆ ಅನಾವರಣಗೊಂಡ ಪ್ರಾಚೀನ ಜೈನ ಧರ್ಮದ ಹೆಜ್ಜೆಗುರುತುಗಳು – ಗವಟೂರಿನಲ್ಲಿ 12-13ನೇ ಶತಮಾನದ ಶಿಲ್ಪಕಲಾ ವೈಭವ ಪತ್ತೆ

RIPPONPETE | ಕೆರೆ ಅಗೆಯುವಾಗ ಸಿಕ್ಕಿತು ಬೃಹತ್ ಜೈನ ತೀರ್ಥಂಕರರ ಮೂರ್ತಿ! – ಗವಟೂರಿನಲ್ಲಿ 12-13ನೇ ಶತಮಾನದ ಶಿಲ್ಪಕಲಾ ವೈಭವ ಪತ್ತೆ An ancient 12th-century Jain Tirthankara idol and pedestal ruins were unearthed during a lake excavation in Gavatru village, near Ripponpet. Explore this historic Malenadu discovery! ರಿಪ್ಪನ್‌ಪೇಟೆ : ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಗವಟೂರು ಗ್ರಾಮದಲ್ಲಿ ನಡೆಯುತ್ತಿದ್ದ ಕೆರೆ ಅಭಿವೃದ್ಧಿ ಕಾಮಗಾರಿಯ ವೇಳೆ ಪುರಾತನ…

Read Full News
GridArt 20260506

ಜ್ಞಾನದ ಕಿರೀಟ, ಕೊರಳಲ್ಲಿ 4 ಚಿನ್ನದ ಪದಕ: ಕುವೆಂಪು ವಿವಿಯಲ್ಲಿ ಬಿಲ್ಲೇಶ್ವರದ ಐಶ್ವರ್ಯ ಮೆರುಗು!

ಜ್ಞಾನದ ಕಿರೀಟ, ಕೊರಳಲ್ಲಿ 4 ಚಿನ್ನದ ಪದಕ: ಕುವೆಂಪು ವಿವಿಯಲ್ಲಿ ಬಿಲ್ಲೇಶ್ವರದ ಐಶ್ವರ್ಯ ಮೆರುಗು! ಕುವೆಂಪು ವಿವಿ ಘಟಿಕೋತ್ಸವ: ಎಂ.ಎಸ್ಸಿ ಸಸ್ಯಶಾಸ್ತ್ರದಲ್ಲಿ ಪ್ರಥಮ ರ‍್ಯಾಂಕ್ Aishwarya E M from Hosanagara secured the 1st rank and 4 gold medals in M.Sc Botany at the Kuvempu University Convocation. Read about her inspiring journey. ​ಹೊಸನಗರ: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಅವಕಾಶ ಮತ್ತು ಸೂಕ್ತ ವಾತಾವರಣ ಸಿಕರೆ ಯಾವುದೇ ಉನ್ನತ…

Read Full News
GridArt 20260211

ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಹೊಸನಗರದಲ್ಲಿ ಮಹತ್ವದ ಹೆಜ್ಜೆ | ಮೂಲೆಗದ್ದೆ ಶ್ರೀಗಳ ಸಮ್ಮುಖದಲ್ಲಿ ನಾಳೆ ಪೂರ್ವಭಾವಿ ಸಭೆ

ಹೊಸನಗರ: 2008ರ ಕ್ಷೇತ್ರ ಮರುವಿಂಗಡಣೆಯಲ್ಲಿ ಹೊಸನಗರ ತನ್ನದೇ ಆದ ವಿಧಾನಸಭಾ ಕ್ಷೇತ್ರದ ಅಸ್ತಿತ್ವವನ್ನು ಕಳೆದುಕೊಂಡ ನಂತರ ತಾಲೂಕಿನಲ್ಲಿ ಸಮಗ್ರ ಅಭಿವೃದ್ಧಿ ಕುಂಠಿತಗೊಂಡಿದೆ ಎಂಬ ಆಕ್ರೋಶದ ಹಿನ್ನೆಲೆಯಲ್ಲಿ, ಕ್ಷೇತ್ರ ಮರುಸ್ಥಾಪನೆಗಾಗಿ ಇಂದು (ಫೆಬ್ರವರಿ 12) ಪಟ್ಟಣದ ಶ್ರೀ ಗಾಯತ್ರಿ ಮಂದಿರದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಆರಂಭವಾಗುವ ಈ ಸಭೆಯನ್ನು ಮೂಲೆಗದ್ದೆ ಮಠದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳ ಸಾರಥ್ಯದಲ್ಲಿ ಪಕ್ಷಾತೀತ, ಧರ್ಮತೀತ ಹಾಗೂ ಜಾತ್ಯಾತೀತವಾಗಿ ಹಮ್ಮಿಕೊಳ್ಳಲಾಗಿದೆ.2028ರ ಜನಗಣತಿ ಸಂದರ್ಭದಲ್ಲಿ ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಯಾಗಬೇಕು ಎಂಬ…

Read Full News
GridArt 20260211

ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ

Thirthahalli MLA Araga Jnanendra’s personal assistant, Rajesh Hirimane, has been remanded to judicial custody by a Hosanagara court for sharing a defamatory social media post against Rahul Gandhi. Read the full details of the case here. ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತ ಸಹಾಯಕ ನ್ಯಾಯಾಂಗ ಬಂಧನಕ್ಕೆ ಹೊಸನಗರ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ…

Read Full News
GridArt 20251228 181518799 wm

HOSANAGARA | ಭೀಕರ ರಸ್ತೆ ಅಪಘಾತ – ಟೈರ್ ಸ್ಪೋಟಗೊಂಡು ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಮಹಿಳೆ ಸಾವು

HOSANAGARA | ಭೀಕರ ರಸ್ತೆ ಅಪಘಾತ – ಟೈರ್ ಸ್ಪೋಟಗೊಂಡು ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ಮಹಿಳೆ ಸಾವು A woman has died in a horrific road accident. The tire of a moving car suddenly burst, causing the driver to lose control and crash into an electric pole on the side of the road. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಗೊರಗೋಡು ಗ್ರಾಮದಲ್ಲಿ…

Read Full News
GridArt 20251228

ಮಕ್ಕಳನ್ನು ದೇಶಕ್ಕೆ ಉತ್ತಮ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ; ಶಾಸಕ ಆರಗ ಜ್ಞಾನೇಂದ್ರ

ಮಕ್ಕಳನ್ನು ದೇಶಕ್ಕೆ ಉತ್ತಮ ಪ್ರಜೆಗಳಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ; ಶಾಸಕ ಆರಗ ಜ್ಞಾನೇಂದ್ರ | ಹಿಂಡ್ಲೆಮನೆ ಶಾಲಾ ಸುವರ್ಣ ಮಹೋತ್ಸವ ಸಂಭ್ರಮ ರಿಪ್ಪನ್‌ಪೇಟೆ ; ಮಕ್ಕಳ ಮನಸ್ಥಿತಿಯರಿತು ಶಿಕ್ಷಕ, ಪೋಷಕವರ್ಗ ಶಿಕ್ಷಣ ನೀಡಿದಾಗ ಮಾತ್ರ ಮಕ್ಕಳ ಉತ್ತಮ ಪ್ರಜೆಗಳಾಗಿ ರೂಪಿಸಲು ಸಾಧ್ಯ. ಸಾಕಷ್ಟು ಪ್ರತಿಭಾವಂತ ಮಕ್ಕಳು ಇದ್ದಾರೆ. ಅವರು ಅವಕಾಶ ವಂಚಿತರಾಗದಂತೆ ನೋಡಿಕೊಳ್ಳುವ ಗುರುತರ ಜವಾಬ್ದಾರಿ ಶಿಕ್ಷಕರದಾಗಬೇಕೆಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿಂಡ್ಲೆಮನೆ ಸರ್ಕಾರಿ ಕಿರಿಯ ಪ್ರಾಥಮಿಕ…

Read Full News
GridArt 20251218 195421196 wm

ಬೈಕ್‌ ಅಪಘಾತ – ಬೆಂಗಳೂರಿನಲ್ಲಿ ಹೊಸನಗರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

Bike accident – Engineering student from Hosanagar dies in Bengaluru ಬೈಕ್‌ ಅಪಘಾತ – ಬೆಂಗಳೂರಿನಲ್ಲಿ ಹೊಸನಗರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು Bike accident – Engineering student from Hosanagar dies in Bengaluru Bike accident – Engineering student from Hosanagar dies in Bengaluru ಹೊಸನಗರ : ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಹೊಸನಗರ ಮೂಲದ ಯುವಕನೊಬ್ಬ ಬೈಕ್ ಅಪಘಾತದಲ್ಲಿ ಮೃತಪಟ್ಟಿರುವ ದುರ್ಘಟನೆ ಬುಧವಾರ ನಡೆದಿದೆ. ಮೃತರನ್ನು…

Read Full News
GridArt 20251218 163106498 wm

ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ

Wild buffalo dies of electrocution! – Suspected deliberate act | Forest officials visit the spot ವಿದ್ಯುತ್ ಪ್ರವಹಿಸಿ ಕಾಡುಕೋಣ ಸಾವು! – ಉದ್ದೇಶಪೂರ್ವಕ ಕೃತ್ಯ ಶಂಕೆ | ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ Wild buffalo dies of electrocution! – Suspected deliberate act | Forest officials visit the spot Wild buffalo dies of electrocution! – Suspected deliberate act | Forest officials visit…

Read Full News
GridArt 20251216 194616230 wm

ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ -ಸ್ಥಳೀಯರಲ್ಲಿ ಆತಂಕ!!

ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ –ಸ್ಥಳೀಯರಲ್ಲಿ ಆತಂಕ!! Suspected tiger attack on cattle near Kodur – locals worried!! ಕೋಡೂರು ಸಮೀಪ ಜಾನುವಾರು ಮೇಲೆ ಹುಲಿ ದಾಳಿ ಶಂಕೆ –ಸ್ಥಳೀಯರಲ್ಲಿ ಆತಂಕ!! Suspected tiger attack on cattle near Kodur – locals worried!! ರಿಪ್ಪನ್ ಪೇಟೆ : ಇಲ್ಲಿನ ಕೋಡೂರು ಸಮೀಪದ ಕೀಳಂಬಿ ಗ್ರಾಮದಲ್ಲಿ ಜಾನುವಾರುವೊಂದರ ಮೇಲೆ ಕಾಡುಪ್ರಾಣಿಯೊಂದು ದಾಳಿ ನಡೆಸಿ ಕೊಂದಿರುವ ಘಟನೆ ವರದಿಯಾಗಿದ್ದು, ಇದು…

Read Full News
GridArt 20251207

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ ರಿಪ್ಪನ್‌ಪೇಟೆ : ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶನಿವಾರ ಸಂಜೆ ರಿಪ್ಪನ್‌ಪೇಟೆಯ ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ದಿಡೀರ್ ಭೇಟಿ ನೀಡಿ, ಹಾಸ್ಟೆಲ್‌ನ ವ್ಯವಸ್ಥೆಯನ್ನು ಪರಿಶೀಲಿಸಿದರು. ಆಹಾರ ಗುಣಮಟ್ಟ ಮತ್ತು ಹಾಜರಾತಿ ದಾಖಲೆ ಕುರಿತು ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಯಿತು. ಶಾಸಕರ ಭೇಟಿ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್ ಹಾಜರಾತಿ ಸರಿಯಾಗಿ ದಾಖಲು…

Read Full News
GridArt 20251205

ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು

ವಿಶ್ವಕಪ್ ವಿಜೇತ ಕಾವ್ಯಾಳಿಗೆ ಬೇಕಿಲ್ಲ ಹಾರ ತುರಾಯಿ – ಟಾರ್ಪಲ್ ಶೆಡ್ ನಲ್ಲಿ ಬೆಳೆದು ವಿಶ್ವಕಪ್ ಗೆ ಮುತ್ತಿಕ್ಕಿದ ಬಡ ಪ್ರತಿಭೆಗೆ ಬೇಕು ನಿಮ್ಮೆಲ್ಲರ ಆರ್ಥಿಕ ನೆರವು ಟಿ–20 ಅಂಧರ ವಿಶ್ವಕಪ್‌ನಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ ಮಹಿಳಾ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಎಂಬ ಹೆಸರಿದೆ—ಆದರೆ ಆ ಹೆಸರಿನ ಹಿಂದೆ ಅಡಗಿರುವ ಬದುಕಿನ ನೋವು, ಹೋರಾಟ, ಕನಸುಗಳ ಕಥೆ ಯಾರಿಗೂ ಕಾಣುವುದಿಲ್ಲ. ದೇಶಕ್ಕೆ ವಿಶ್ವಕಪ್‌ ಗೆಲುವು ತಂದುಕೊಟ್ಟ ಈ ಯುವತಿಯ ಕಣ್ಣುಗಳಲ್ಲಿ ಇಂದಿಗೂ “ಮನೆ ಹಾಗೂ ಜೀವನ ಹೇಗೆ…

Read Full News
GridArt 20251203 212657998 wm

ಅಂಧ ಮಹಿಳೆಯರ T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಅವರಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನ

ಅಂಧ ಮಹಿಳೆಯರ T20 ವಿಶ್ವಕಪ್ ಚಾಂಪಿಯನ್ ಕಾವ್ಯಾ.ವಿ ಅವರಿಗೆ ತಾಲ್ಲೂಕು ಆಡಳಿತದಿಂದ ಸನ್ಮಾನ ಟಿ–20 ಅಂಧರ ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಮಹಿಳಾ ತಂಡವಾಗಿ ಭಾರತಕ್ಕೆ ಕೀರ್ತಿ ತಂದ ತಂಡದಲ್ಲಿ ರಿಪ್ಪನ್‌ಪೇಟೆಯ ಕಾವ್ಯಾ.ವಿ ಕೂಡ ಭಾಗಿಯಾಗಿದ್ದರು. ದೇಶಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗೌರವ ತಂದುಕೊಟ್ಟ ಈ ಸಾಧನೆಯನ್ನು ಗುರುತಿಸಿ ಹೊಸನಗರ ತಾಲ್ಲೂಕು ತಹಶೀಲ್ದಾರ್ ಭರತ್ ರಾಜ್ ಅವರು ತಾಲ್ಲೂಕು ಆಡಳಿತದ ಪರವಾಗಿ ಕಾವ್ಯಾ ಅವರನ್ನು ಅವರ ಸ್ವಗೃಹವಾದ ಬರುವೆ ಗ್ರಾಮಕ್ಕೆ ಭೇಟಿ ನೀಡಿ ಸನ್ಮಾನಿಸಿದರು. ಕರ್ನಾಟಕದಿಂದ ಈ ವಿಶ್ವಕಪ್ ಚಾಂಪಿಯನ್‌ಷಿಪ್…

Read Full News
GridArt 20251121 210904166 wm

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ ರಿಪ್ಪನ್ ಪೇಟೆ : ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಕಿರಣ (26) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕಿರಣ್ ಮಧ್ಯಪಾನದ ಚಟ ಹೊಂದಿದ್ದು, ಹಲವಾರು ದಿನಗಳಿಂದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದನು. ಕುಟುಂಬದವರು ಹಲವು ಬಾರಿ ಚಿಕಿತ್ಸೆ ಮಾಡಿಸಿದರೂ ನೋವು ಕಡಿಮೆಯಾಗಿರಲಿಲ್ಲ. ನವೆಂಬರ್ 19ರ ರಾತ್ರಿ ಊಟದ ನಂತರ ಕಿರಣ್ ಔಷಧಿ ಕುಡಿದು ಮಲಗಿದ್ದ. ನವೆಂಬರ್ 20ರ…

Read Full News
GridArt 20251116

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ – ಹೊಸನಗರ ಕಾಂಗ್ರೆಸ್ ನಿಯೋಗದಿಂದ ಶಾಸಕರ ಬಳಿ ಹಕ್ಕೊತ್ತಾಯ

ಕಲಗೋಡು ರತ್ನಾಕರ್‌ಗೆ ನಿಗಮ ಮಂಡಳಿ ಸ್ಥಾನಕ್ಕೆ ಬೇಡಿಕೆ – ಹೊಸನಗರ ಕಾಂಗ್ರೆಸ್ ನಿಯೋಗದಿಂದ ಶಾಸಕರ ಬಳಿ ಹಕ್ಕೊತ್ತಾಯ ಶಿವಮೊಗ್ಗ ಜಿಪಂ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಕಲಗೋಡು ರತ್ನಾಕರ್ ರವರಿಗೆ ನಿಗಮ ಮಂಡಳಿಯಲ್ಲಿ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸಿ ಹೊಸನಗರ ತಾಲೂಕು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ರವರಿಗೆ ನಿಯೋಗದ ಮೂಲಕ ಮನವಿ ಸಲ್ಲಿಸಿದ್ದಾರೆ. ನಿಯೋಗದ ಪರವಾಗಿ ಮಾತನಾಡಿದ ಹೊಸನಗರ…

Read Full News
GridArt 20251115

ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್‌ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ

ರಿಪ್ಪನ್ ಪೇಟೆಯ ಶ್ರೇಯಾ ಬಿ.ಆರ್‌ಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ – ನಾಲ್ಕನೇ ಬಾರಿಗೆ ಕರ್ನಾಟಕ ತಂಡಕ್ಕೆ ಆಯ್ಕೆ ಗುಂಡು ಎಸೆತದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸೋನಾಲಿ ರಿಪ್ಪನ್ ಪೇಟೆ: ಶಾರದಾ ರಾಮಕೃಷ್ಣ ವಿದ್ಯಾಲಯದ ಪ್ರತಿಭಾವಂತ ವಿದ್ಯಾರ್ಥಿನಿ ಶ್ರೇಯಾ ಬಿ.ಆರ್ ಮತ್ತೊಮ್ಮೆ ತಮ್ಮ ಕ್ರೀಡಾ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ 17 ವರ್ಷ ವಯೋಮಿತಿಯೊಳಗಿನ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಮಿಂಚಿನ ಪ್ರದರ್ಶನ ನೀಡಿ, ಮಹಾರಾಷ್ಟ್ರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಪಟ್ಟಣದ ಶಬರೀಶ ನಗರದ…

Read Full News
GridArt 20251114 210822167 wm

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ

ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ದಿಡೀರ್ ಭೇಟಿ ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲೋಕಾಯುಕ್ತ ಇಲಾಖೆಯ ಅಧಿಕಾರಿಗಳು ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ನಡೆದಿದೆ. ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ನೇತೃತ್ವದ ತಂಡ ಆಸ್ಪತ್ರೆಗೆ ಭೇಟಿ ನೀಡಿ ದಾಖಲೆಗಳ ಪರಿಶೀಲನೆ ಮತ್ತು ಸಿಬ್ಬಂದಿಗಳ ಕರ್ತವ್ಯಾವಸ್ಥೆಯ ಬಗ್ಗೆ ಮಾಹಿತಿ ಸಂಗ್ರಹಿಸಿತು. ಜಿಲ್ಲಾದ್ಯಂತ ಸರ್ಕಾರಿ ಆಸ್ಪತ್ರೆಗಳ ವಿರುದ್ಧ ಸ್ವಯಂ ದೂರನ್ನು ದಾಖಲಿಸಿರುವ ಲೋಕಾಯುಕ್ತ ಇಲಾಖೆ, ಈ ಹಿನ್ನೆಲೆಯಲ್ಲಿ ಎಲ್ಲಾ…

Read Full News
GridArt 20251113

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಹೊಸನಗರ ತಾಲೂಕಿನಲ್ಲಿದೆ 144 ಹುದ್ದೆ ! ಈ ಸುದ್ದಿ ನೋಡಿ

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ, ಹೊಸನಗರ ತಾಲೂಕಿನಲ್ಲಿದೆ 144 ಹುದ್ದೆ ! ಈ ಸುದ್ದಿ ನೋಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವಧನ ಸೇವೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಸ್ಥಳೀಯ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಭದ್ರಾವತಿಯಲ್ಲಿ 19 ಅಂಗನವಾಡಿ ಕಾರ್ಯಕರ್ತೆಯರು ಮತ್ತು…

Read Full News
GridArt 20251028 195337644 wm

RIPPONPETE | ಬೈಕ್ ಕಳ್ಳತನವೆಸಗಿದ್ದ ಆರೋಪಿಯ ಬಂಧನ

RIPPONPETE | ಬೈಕ್ ಕಳ್ಳತನವೆಸಗಿದ್ದ ಆರೋಪಿಯ ಬಂಧನ ರಿಪ್ಪನ್‌ಪೇಟೆ: ಪಟ್ಟಣದಲ್ಲಿ ನಡೆದ ಬೈಕ್‌ ಕಳ್ಳತನ ಪ್ರಕರಣವನ್ನು ಪೊಲೀಸರು ಕೆಲವೇ ದಿನಗಳಲ್ಲಿ ಭೇದಿಸಿ ಆರೋಪಿಯನ್ನು ವಶಕ್ಕೆ ಪಡೆದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಅಕ್ಟೋಬರ್ 19ರ ಭಾನುವಾರ ಮಧ್ಯಾಹ್ನ 12.30ರ ಸುಮಾರಿಗೆ ಕಣಬಂದೂರಿನ ವ್ಯಕ್ತಿಯೊಬ್ಬರು ಸತ್ಕಾರ ಲಾಡ್ಜ್‌ ಮುಂಭಾಗ, ರಾಧಾಕೃಷ್ಣ ಜ್ಯೂವೆಲರಿ ಪಕ್ಕದಲ್ಲಿ ಕೆಎ 14 ಇಎ 9708 ನೊಂದಣೆಯ ಹಿರೋ ಹೋಂಡಾ ಬೈಕ್ ನಿಲ್ಲಿಸಿದ್ದರು.ಸ್ವಲ್ಪ ಹೊತ್ತಿನ ನಂತರ ಮರಳಿ ಬಂದು ನೋಡಿದಾಗ ಬೈಕ್ ಕಾಣೆಯಾಗಿದ್ದು, ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗದೆ…

Read Full News
GridArt 20251028

RIPPONPETE | ವಿನಾಯಕ ವೃತ್ತ ಶೀಘ್ರ ಅಗಲೀಕರಣ – ನೀಲನಕ್ಷೆ ಬಿಡುಗಡೆಗೊಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

RIPPONPETE | ವಿನಾಯಕ ವೃತ್ತ ಶೀಘ್ರ ಅಗಲೀಕರಣ – ನೀಲನಕ್ಷೆ ಬಿಡುಗಡೆಗೊಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ನಾಲ್ಕು ಜಿಲ್ಲೆಗಳನ್ನು ಸಂಪರ್ಕಿಸುವ ಹೃದಯಭಾಗವಾಗಿರುವ ರಿಪ್ಪನ್‌ಪೇಟೆ ವಿನಾಯಕ ಸರ್ಕಲ್ ಶೀಘ್ರದಲ್ಲೇ ಅಗಲೀಕರಣಗೊಂಡು, ಅತ್ಯಾಧುನಿಕ ಸೌಲಭ್ಯಗಳೊಂದಿಗೆ “ಮಾದರಿ ಸರ್ಕಲ್” ಆಗಿ ರೂಪಾಂತರಗೊಳ್ಳಲಿದೆ. ಈ ಸಂಬಂಧ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಲೋಕೋಪಯೋಗಿ ಮತ್ತು ಮೆಸ್ಕಾಂ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ತಯಾರಾಗಿರುವ ನೀಲನಕ್ಷೆ (ಬ್ಲೂಪ್ರಿಂಟ್) ಅನ್ನು ಬಿಡುಗಡೆಗೊಳಿಸಿದರು. ನಂತರ ಮಾದ್ಯಮದವರೊಂದಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ,“ಸರ್ಕಲ್ ವಿಸ್ತರಣೆ,…

Read Full News
Cbi ed police dont arrest people through video calls indian cyber crime coordination centre b02e074b93fe9a933ad4392b576ad174

HOSANAGARA | ಯೂಟ್ಯೂಬ್ ಜಾಹೀರಾತು ನಂಬಿ 49 ಲಕ್ಷ ಕಳೆದುಕೊಂಡ ಮಹಿಳೆ

HOSANAGARA | ಯೂಟ್ಯೂಬ್ ಜಾಹೀರಾತು ನಂಬಿ 49 ಲಕ್ಷ ಕಳೆದುಕೊಂಡ ಮಹಿಳೆ ಹೊಸನಗರ: ಯೂಟ್ಯೂಬ್‌ನಲ್ಲಿ ಕಂಡ ‘ಹೆಚ್ಚು ಲಾಭಾಂಶ’ದ ಆಮಿಷ ನೀಡಿದ ಹೂಡಿಕೆ ಜಾಹೀರಾತನ್ನು ನಂಬಿ, ಹೊಸನಗರದ ಮಹಿಳೆಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು 49 ಲಕ್ಷ ರೂ.ಗೂ ಹೆಚ್ಚು ಮೊತ್ತ ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಹಿನ್ನಲೆ : ಮಹಿಳೆ ಯೂಟ್ಯೂಬ್ ವೀಕ್ಷಿಸುವ ವೇಳೆ ಷೇರು ಮಾರುಕಟ್ಟೆ ಮಾರ್ಗದರ್ಶನ ನೀಡುವುದಾಗಿ ಹೇಳಿಕೊಂಡಿದ್ದ ಜಾಹೀರಾತೊಂದು ತೋರ್ಪಡಿಸಿತು. ಜಾಹೀರಾತಿನ ಕೆಳಗೆ ನೀಡಿದ್ದ ವಾಟ್ಸ್‌ಆ್ಯಪ್ ಗುಂಪಿಗೆ ಸೇರುವ ಲಿಂಕ್‌ನ್ನು…

Read Full News
GridArt 20251019

ಸೇವಾಭಾವದಿಂದ ಮೂಡಿ ಬಂದ ‘ನಿಜವಾದ ಹಿಂದುತ್ವ’ಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾದರಿ – ನಾಗೇಂದ್ರ ಜೋಗಿ

ಸೇವಾಭಾವದಿಂದ ಮೂಡಿ ಬಂದ ‘ನಿಜವಾದ ಹಿಂದುತ್ವ’ಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾದರಿ – ನಾಗೇಂದ್ರ ಜೋಗಿ ನಿಟ್ಟೂರು ಭಾಗದಲ್ಲಿ ಅಭಿವೃದ್ಧಿ ಚುರುಕು – ಶಾಸಕರ ಪ್ರಯತ್ನಕ್ಕೆ ಗ್ರಾಮಸ್ಥರಿಂದ ಕೃತಜ್ಞತೆ ದೇವಸ್ಥಾನಗಳ ಅಭಿವೃದ್ದಿಗೆ ಕ್ಷೇತ್ರದಾದ್ಯಂತ ನಾಲ್ಕು ಕೋಟಿಗೂ ಹೆಚ್ಚು ಅನುದಾನ ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಹಿಂದುತ್ವವನ್ನು ಕೇವಲ ರಾಜಕೀಯ ಘೋಷಣೆ ಅಥವಾ ಪ್ರಚಾರದ ರೂಪದಲ್ಲಿ ಆಚರಿಸುವವರಲ್ಲ, ಬದಲಾಗಿ ಅದನ್ನು ಹೃದಯಪೂರ್ವಕವಾಗಿ ಜೀವನದಲ್ಲಿ ಅಳವಡಿಸಿಕೊಂಡಿರುವ ಉದಾಹರಣೆಯಾಗಿದ್ದಾರೆ ಎಂದು ಕೆಡಿಪಿ ಸದಸ್ಯ ಹಾಗೂ ನಿಟ್ಟೂರು ಬ್ಲಾಕ್…

Read Full News
GridArt 20251018 151430885 wm

ರಿಪ್ಪನ್‌ಪೇಟೆ – 33 ವರ್ಷದ ಮಹಿಳೆ ಕ್ಯಾನ್ಸರ್‌ಗೆ ಬಲಿ | “ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತ ಗೀತಾ”

ರಿಪ್ಪನ್‌ಪೇಟೆ – 33 ವರ್ಷದ ಮಹಿಳೆ ಕ್ಯಾನ್ಸರ್‌ಗೆ ಬಲಿ | “ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸೋತ ಗೀತಾ” ರಿಪ್ಪನ್‌ಪೇಟೆ – ಮಹಾಮಾರಿ ಕ್ಯಾನ್ಸರ್ ಗೆ ಇನ್ನೂ ಬಾಳಿ ಬದುಕಬೇಕಾಗಿದ್ದ ಯುವತಿಯೊಬ್ಬಳು ಮೃತಪಟ್ಟಿರುವ ಘಟನೆ ಪಟ್ಟಣದ ವ್ಯಾಪ್ತಿಯಲ್ಲಿ ನಡೆದಿದೆ. ಗವಟೂರು ಗ್ರಾಮದ 33 ವರ್ಷದ ಗೀತಾ ಎಂಬ ಯುವತಿ ಮಹಾಮಾರಿ ಕ್ಯಾನ್ಸರ್‌ನಿಂದ ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಪತಿ ಅನಿಲ್ ಕುಮಾರ್ ಅವರನ್ನು ಅಗಲಿದ ಗೀತಾ ಕಳೆದ ಕೆಲವು ತಿಂಗಳಿನಿಂದ ದುಸ್ತರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಮೂಲತಃ ಆರೋಗ್ಯವಂತಳಾಗಿದ್ದ…

Read Full News
  1. You cannot copy content of this page⚠️ Legal Warning: This article is protected under copyright law. Any unauthorized copying, screenshotting, reproduction, or publication on websites, social media, YouTube, or other platforms without permission may result in legal action. © POSTMAN NEWS Kannada.